ಲಕ್ಶ್ಮಣಪುರಿ (ಉತ್ತರ ಪ್ರದೇಶ) – ಪಟಾಕಿ ಕಾರ್ಖಾನೆಯೊಂದರಲ್ಲಿ ಆಕಸ್ಮಿಕವಾಗಿ ಸಂಭವಿಸಿದ ಸ್ಫೋಟದಲ್ಲಿ ಏಳು ಜನರು ಸಾವನ್ನಪ್ಪಿದ್ದು, ಐದು ಜನರ ಸ್ಥಿತಿ ಚಿಂತಾಜನಕವಾಗಿದೆ. ಯುದ್ಧೋಪಾದಿಯಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ. ಆಗಸ್ಟ್ 30 ರಂದು ಬೆಳಗ್ಗೆ ಈ ಸ್ಫೋಟ ಸಂಭವಿಸಿದೆ.