ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ

‘ರಾಜಕೀಯ ಕ್ಷೇತ್ರದ ಕಾರ್ಯಕರ್ತರ ವಿಷಯ ಗಳು ಮಾಯೆಗೆ ಸಂಬಂಧಿಸಿರುವ ಕಾರಣ ಅವರ ಲೇಖನ ಹೆಚ್ಚು ಕಾಲ ಉಳಿಯುವುದಿಲ್ಲ. ತದ್ವಿರುದ್ಧವಾಗಿ ಆಧ್ಯಾತ್ಮಿಕ ಕ್ಷೇತ್ರದ ಲೇಖನ ಹೆಚ್ಚು ಕಾಲ ಅಥವಾ ಯುಗ-ಯುಗಗಳ ತನಕ ಉಳಿಯುತ್ತದೆ, ಉದಾ. ವೇದಗಳು, ಉಪನಿಷತ್ತು ಗಳು, ಪುರಾಣಗಳು ಇತ್ಯಾದಿ.’ – ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಸಾಧನೆಯ ಅತ್ಯಾವಶ್ಯಕತೆ !
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ
ಕೊನೆಗೆ ಈಶ್ವರನ ನಿಯಮಗಳು ಮತ್ತು ಲೆಕ್ಕಾಚಾರಗಳೇ ಮುಖ್ಯ !