
ಮುಂಬಯಿ – ಮರಾಠಾ ಮೀಸಲಾತಿಗೆ ಸಂಬಂಧಿಸಿದ ಸರಕಾರದ ಸುಗ್ರೀವಾಜ್ಞೆಯನ್ನು ಸ್ವೀಕರಿಸಿದ ನಂತರ ಜಾರಂಗೆ ಪಾಟೀಲ್ ಅವರು ಉಪವಾಸವನ್ನು ನಿಲ್ಲಿಸಿದರು. ‘ಮೀಸಲಾತಿಯ ಹೋರಾಟವನ್ನು ಗೆದ್ದಿದ್ದೇವೆ’ ಎಂದು ಅವರು ಈ ಸಮಯದಲ್ಲಿ ಹೇಳಿದರು. ಅವರು ಎಲ್ಲಾ ಆಂದೋಲನಕಾರರಿಗೆ ಆಂದೋಲನವನ್ನು ನಿಲ್ಲಿಸಿ ಹಳ್ಳಿಗೆ ಹೋಗುವಂತೆ ಸೂಚನೆ ನೀಡಿದರು.
ಅಧ್ಯಯನಕಾರರು ಸುಗ್ರೀವಾಜ್ಞೆಯಲ್ಲಿ ಕೆಲವು ತಿದ್ದುಪಡಿಗಳನ್ನು ಸೂಚಿಸಿದ್ದಾರೆ. ಅವುಗಳನ್ನು ಮೀಸಲಾತಿ ಉಪಸಮಿತಿಯು ಸ್ವೀಕರಿಸಿದೆ. ನಂತರ ಉಪಸಮಿತಿಯ ಅಧ್ಯಕ್ಷರಾದ ರಾಧಾಕೃಷ್ಣ ವಿಖೆ ಪಾಟೀಲ್ ಅವರು ಜಾರಂಗೆ ಪಾಟೀಲ್ ಅವರಿಗೆ ಉಪವಾಸವನ್ನು ನಿಲ್ಲಿಸುವಂತೆ ವಿನಂತಿಸಿದರು. ಇದಾದ ನಂತರ ಜಾರಂಗೆ ಪಾಟೀಲ್ ಅವರು ಉಪವಾಸವನ್ನು ನಿಲ್ಲಿಸಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!