೧೦೦ ಕೋಟಿ ರೂಪಾಯಿಗಿಂತ ಹೆಚ್ಚು ಹಾನಿ

ಜಮ್ಮು – ಜಮ್ಮು-ಕಾಶ್ಮೀರದಲ್ಲಿ ಪ್ರವಾಹ ಮತ್ತು ಭೂಕುಸಿತದಿಂದ ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿದೆ. ಇಲ್ಲಿನ ೨ ಸಾವಿರದ ೫೦೦ ರಸ್ತೆಗಳು ಪ್ರಭಾವಿತವಾಗಿದ್ದು, ಅದರಲ್ಲಿ ೬೦ ಪ್ರತಿಶತ ರಸ್ತೆಗಳನ್ನು ಪುನಃಸ್ಥಾಪಿಸಲಾಗಿದೆ. ಸುಮಾರು ೧ ಸಾವಿರ ರಸ್ತೆಗಳು ಇನ್ನೂ ಬಂದ್ ಆಗಿವೆ. ಹೆಚ್ಚಿನ ರಸ್ತೆಗಳು ಗ್ರಾಮೀಣ ಪ್ರದೇಶಗಳಲ್ಲಿವೆ. ಲೋಕೋಪಯೋಗಿ ಇಲಾಖೆಯ ಪ್ರಕಾರ, ೧೦೦ ಕೋಟಿ ರೂಪಾಯಿಗಿಂತ ಹೆಚ್ಚು ಹಾನಿಯಾಗಿದೆ. ಪ್ರಭಾವಿತ ರಸ್ತೆಗಳಲ್ಲಿ ದೊಡ್ಡ ಪ್ರಮಾಣದ ಭೂಕುಸಿತ ಸಂಭವಿಸಿದೆ. ಕೆಲವು ಕಡೆ ಕಂಬಗಳು ಬಿದ್ದಿವೆ. ಸೇತುವೆಗಳಿಗೂ ಹಾನಿಯಾಗಿದೆ. ಇದರಿಂದ ಸಂಚಾರಕ್ಕೆ ತೊಂದರೆಯಾಗಿದೆ. ಜಮ್ಮು ವಿಭಾಗದಲ್ಲಿ ಅತಿ ಹೆಚ್ಚು ಹಾನಿಯಾಗಿದೆ.
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
Mathura, Vrindavan : ಮಥುರಾ-ಬೃಂದಾವನ: ಬಹಿರಂಗ ಚರ್ಚೆಗೆ ಕರೆ ನೀಡಿದ ಯೋಗಿ ಆದಿತ್ಯನಾಥ್