
ನವದೆಹಲಿ – ಅಕ್ಬರ್, ರೇಹಾನ್ ಮತ್ತು ಅವರ ಇಬ್ಬರು ಸಹಚರರು ಇಲ್ಲಿನ ನಿರ್ಮರಿ ಕಾಲೋನಿಯಲ್ಲಿರುವ ಸರಕಾರಿ ಮದ್ಯದಂಗಡಿಯೊಳಗೆ ನುಗ್ಗಿ, ಸಿಬ್ಬಂದಿ ಜ್ಞಾನಪಾಲ್ ಸಿಂಗ್ ಅವರ ಮೇಲೆ ಬ್ಯಾಟ್‌ನಿಂದ ಹಲ್ಲೆ ಮಾಡಿದ್ದಾರೆ. ಹಲ್ಲೆಕೋರರು ಸಂತ್ರಸ್ತ ಜ್ಞಾನಪಾಲ್ ಸಿಂಗ್ ಅವರಿಗೆ ಚಾಕುವಿನಿಂದ ಹಲವಾರು ಬಾರಿ ಇರಿದಿದ್ದಾರೆ. (ಮುಸ್ಲಿಮರು ಮತ್ತು ಹಿಂಸೆ ಒಂದು ಸಮೀಕರಣವಾಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ! – ಸಂಪಾದಕರು)
ಈ ದಾಳಿಯಲ್ಲಿ ಗಾಯಗೊಂಡ 52 ವರ್ಷದ ಜ್ಞಾನಪಾಲ್ ಸಿಂಗ್ ಅವರನ್ನು ದೀಪ್‌ಚಂದ್ ಬಂಧು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂತ್ರಸ್ತರನ್ನು ಕೊಲೆ ಮಾಡುವ ಉದ್ದೇಶದಿಂದ ಈ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!