
ಖಾರಟೂಮ್ (ಸುಡಾನ್) – ಈಶಾನ್ಯ ಆಫ್ರಿಕಾದ ಸುಡಾನ್ ದೇಶ ಈಗಾಗಲೇ ಅಂತರ್ಯುದ್ಧದಿಂದ ತತ್ತರಿಸಿದೆ. ಇದರ ನಡುವೆಯೇ, ಆಗಸ್ಟ್ 31 ರಂದು ಸಂಭವಿಸಿದ ಭಾರೀ ಭೂಕುಸಿತದಿಂದ ದೇಶದ ಪಶ್ಚಿಮ ದಾರಫೂರ್ ಪ್ರಾಂತ್ಯದಲ್ಲಿರುವ ಮಾರಾ ಪರ್ವತಗಳ ತಾರಾಸೀನ್ ಗ್ರಾಮದಲ್ಲಿ 1 ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.
💔🌍 Sudan’s Darfur Hit by Massive Landslide
On 31 Aug, the village of Tarasin in the Marrah Mountains was buried under mud & debris after relentless rains.
➡️ Over 1,000 killed, only 1 survivor found.
➡️ The Sudan Liberation Movement has appealed to the UN & global agencies… pic.twitter.com/9Bj574HSyA
— Sanatan Prabhat (@SanatanPrabhat) September 2, 2025
ಇಲ್ಲಿ ಹಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಭೂಕುಸಿತದಿಂದ ಇಡೀ ಗ್ರಾಮ ಮಣ್ಣು ಮತ್ತು ಅವಶೇಷಗಳ ಅಡಿಯಲ್ಲಿ ಹೂತು ಹೋಗಿದೆ. ಈ ನೈಸರ್ಗಿಕ ವಿಕೋಪದಲ್ಲಿ ಗ್ರಾಮದ ಕೇವಲ ಒಬ್ಬ ವ್ಯಕ್ತಿ ಮಾತ್ರ ಬದುಕುಳಿದಿದ್ದಾರೆ ಎಂದು ‘ಸುಡಾನ್ ಲಿಬರೇಶನ್ ಮೂವ್‌ಮೆಂಟ್’ ಮಾಹಿತಿ ನೀಡಿದೆ. ವಿಶ್ವಸಂಸ್ಥೆ ಮತ್ತು ಅಂತರಾಷ್ಟ್ರೀಯ ನೆರವು ಸಂಸ್ಥೆಗಳಿಗೆ ಮೃತದೇಹಗಳನ್ನು ಹೊರತೆಗೆಯಲು ಮತ್ತು ಪರಿಹಾರ ಕಾರ್ಯಗಳಲ್ಲಿ ನೆರವು ನೀಡುವಂತೆ ಮನವಿ ಮಾಡಲಾಗಿದೆ.
ಪಾಕಿಸ್ತಾನವು 1971 ರಲ್ಲಿ ಭಾರತದಿಂದ ಅನುಭವಿಸಿದ ಸೋಲನ್ನು ನೆನಪಿಸಿಕೊಳ್ಳಲಿ !
ಕೆನಡಾದಲ್ಲಿ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಶೇ. ೬೦ ರಷ್ಟು ಕುಸಿತ!
‘ಭಾರತವು ಔಷಧಗಳ ಪೆಟ್ಟಿಗೆಯಲ್ಲಿ ಅಫ್ಘಾನಿಸ್ತಾನಕ್ಕೆ ಡ್ರೋನ್ಗಳನ್ನು ಕಳುಹಿಸಿದೆ!’(ಯಂತೆ)
ವೆನೆಜುವೆಲಾದಲ್ಲಿ ಸಂಭವಿಸಿದ ಭೂಕಂಪದಲ್ಲಿ ಇಲ್ಲಿಯವರೆಗೆ 235 ಮಂದಿ ಸಾವು!
ಯುಕ್ರೇನ್ ನಿಂದ ರಷ್ಯಾದ 12 ಪ್ರಾಂತ್ಯಗಳ ಮೇಲೆ ನೂರಾರು ಡ್ರೋನ್ ದಾಳಿ ! : Ukraine-Russia War
1985 ರಲ್ಲಿ ಏರ್ ಇಂಡಿಯಾದ ‘ಕನಿಷ್ಕ’ ವಿಮಾನದಲ್ಲಿ ಖಲಿಸ್ತಾನಿ ಭಯೋತ್ಪಾದಕರು ಸ್ಫೋಟ ನಡೆಸಿದ್ದರು! ಭಾರತೀಯ ಮೂಲದ 329 ಪ್ರಯಾಣಿಕರು ಸಾವನ್ನಪ್ಪಿದ್ದರು ! : Kanishka Blast