
ನವದೆಹಲಿ – ಬೇಡಿಕೆಯ ಪರಿಸ್ಥಿತಿಯಲ್ಲಿ ಗಮನಾರ್ಹ ಸುಧಾರಣೆ ಮತ್ತು ಉತ್ಪಾದನೆಯಲ್ಲಿನ ಹೆಚ್ಚಳದಿಂದಾಗಿ, ಆಗಸ್ಟ್‌ನಲ್ಲಿ ದೇಶದ ಸೇವಾ ವಲಯದ (ಸರ್ವೀಸ್ ಸೆಕ್ಟರ್) ಬೆಳವಣಿಗೆಯ ದರವು 15 ವರ್ಷಗಳ ಗರಿಷ್ಠ ಮಟ್ಟಕ್ಕೆ ತಲುಪಿದೆ. ಸಪ್ಟೆಂಬರ್ 3 ರಂದು ಪ್ರಕಟವಾದ ಮಾಸಿಕ ಸಮೀಕ್ಷೆಯಲ್ಲಿ ಈ ಮಾಹಿತಿ ನೀಡಲಾಗಿದೆ. 50 ಕ್ಕಿಂತ ಹೆಚ್ಚು ಅಂಕಗಳು ಚಟುವಟಿಕೆಗಳಲ್ಲಿನ ವಿಸ್ತರಣೆಯನ್ನು ಮತ್ತು 50 ಕ್ಕಿಂತ ಕಡಿಮೆ ಅಂಕಗಳ ಕುಗ್ಗುವಿಕೆಯನ್ನು ಸೂಚಿಸುತ್ತವೆ.
‘ಎಚ್.ಎಸ್.ಬಿ.ಸಿ.’ಯ ಭಾರತದ ಮುಖ್ಯ ಅರ್ಥಶಾಸ್ತ್ರಜ್ಞರಾದ ಪ್ರಾಂಜುಲ್ ಭಂಡಾರಿ ಅವರು ಈ ಕುರಿತು ಮಾತನಾಡಿ, ಸೇವಾ ಚಟುವಟಿಕೆಗಳ ಬೆಳವಣಿಗೆಯ ದರವು 15 ವರ್ಷಗಳ ಗರಿಷ್ಠ ಮಟ್ಟಕ್ಕೆ ತಲುಪಿದೆ. ಹೊಸ ಬೇಡಿಕೆಗಳಲ್ಲಿನ ಹೆಚ್ಚಳದಿಂದಾಗಿ ಜುಲೈನಲ್ಲಿ 60.5 ಅಂಕಗಳಿಂದ ಆಗಸ್ಟ್‌ನಲ್ಲಿ 62.9 ಅಂಕಗಳಿಗೆ ತಲುಪಿದೆ. ಬೆಲೆಗಳ ವಿಷಯದಲ್ಲಿ, ಹಣದುಬ್ಬರ ದರವು 9 ತಿಂಗಳ ಗರಿಷ್ಠ ಮಟ್ಟಕ್ಕೆ ತಲುಪಿದೆ. ಬೇಡಿಕೆಯಲ್ಲಿನ ಹೆಚ್ಚಳದಿಂದಾಗಿ ಜುಲೈ 2012 ರ ನಂತರ ಉತ್ಪಾದನಾ ಶುಲ್ಕದಲ್ಲಿ ಅತ್ಯಂತ ವೇಗದ ಹೆಚ್ಚಳ ಸಾಧ್ಯವಾಗಿದೆ ಎಂದು ವಿವರಿಸಿದರು.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”