ಮೀಸಲಾತಿ ಅಧಿಸೂಚನೆ ಎಲ್ಲರಿಗೂ ಅನ್ವಯಿಸುವುದಿಲ್ಲ ಎಂಬ ಮಾಹಿತಿ

ಮುಂಬಯಿ – ಮರಾಠಾ ಆಂದೋಲನಕಾರ ಮನೋಜ್ ಜಾರಂಗೆ ಅವರ ಪ್ರತಿಭಟನೆಯ ನಂತರ ಸರಕಾರ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯು ಮರಾಠಾ ಸಮುದಾಯದ ಎಲ್ಲರಿಗೂ ಮೀಸಲಾತಿಯ ಲಾಭವನ್ನು ಒದಗಿಸುವುದಿಲ್ಲ. ಈ ವಿಷಯದಲ್ಲಿ ನಿಜವಾದ ಕುಣಬಿಗಳು ಯಾರು ಇರುತ್ತಾರೋ, ಅವರಿಗೆ ಮಾತ್ರ ಮೀಸಲಾತಿಯ ಲಾಭ ಸಿಗಲಿದೆ. ಈ ವಿಷಯದಲ್ಲಿ ಯಾರೂ ಸುಳ್ಳು ಹೇಳುವುದು ನಡೆಯುವುದಿಲ್ಲ, ಎಂದು ಮುಖ್ಯಮಂತ್ರಿ ದೇವೇಂದ್ರ ಫಡನ್ವಿಸ್ ಇವರು ಸ್ಪಷ್ಟಪಡಿಸಿದರು.
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!