
ಅಯೋಧ್ಯೆ – ‘ಶ್ರೀರಾಮಜನ್ಮಭೂಮಿ ಮಂದಿರ ನಿರ್ಮಾಣ ಸಮಿತಿ’ಯ ಅಧ್ಯಕ್ಷರಾದ ನೃಪೇಂದ್ರ ಮಿಶ್ರಾ ಅವರು ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರದ ನಿರ್ಮಾಣದ ಕುರಿತು ಮಾಹಿತಿ ನೀಡಿದರು. ಅವರು, ರೂರ್ಕಿಯ ಐಐಟಿಯ ಸಹಯೋಗದೊಂದಿಗೆ, ನಾವು ಮಂದಿರದ 5 ವರ್ಷಗಳ ನಿರ್ಮಾಣ ಕಾರ್ಯವನ್ನು ಆಧರಿಸಿ ಒಂದು ಸಾಕ್ಷ್ಯಚಿತ್ರವನ್ನು ಮಾಡುತ್ತೇವೆ ಎಂದು ಹೇಳಿದರು. ಶ್ರೀರಾಮ ಮಂದಿರದ ನಿರ್ಮಾಣ ಕಾರ್ಯವು ಅಂತಿಮ ಹಂತದಲ್ಲಿದೆ ಎಂದೂ ಅವರು ಹೇಳಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!