
ನವದೆಹಲಿ – ಕರ್ನಾಟಕದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಅವರು ಆನ್‌ಲೈನ್ ಬೆಟ್ಟಿಂಗ್ ಮೂಲಕ ಅಲ್ಪಾವಧಿಯಲ್ಲಿ 2,000 ಕೋಟಿ ರೂ.ಗಳಿಗಿಂತ ಹೆಚ್ಚು ಗಳಿಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಇತ್ತೀಚೆಗೆ ಮಾಹಿತಿ ನೀಡಿದೆ. ಇ.ಡಿ ಕಳೆದ ತಿಂಗಳು ಸಿಕ್ಕಿಂನಲ್ಲಿ ವೀರೇಂದ್ರ ಅವರನ್ನು ಬಂಧಿಸಿತು. ಅವರು ಕ್ಯಾಸಿನೊ ಬಾಡಿಗೆಗೆ ಪಡೆಯಲು ಸಿಕ್ಕಿಂಗೆ ಹೋಗಿದ್ದರು. ಸದ್ಯ ಅವರು ಇ.ಡಿ ವಶದಲ್ಲಿದ್ದಾರೆ.
ಶಾಸಕನಿಗೆ ಸೇರಿದ 5 ‘ಮರ್ಸಿಡಿಸ್ ಬೆಂಜ್’ ಕಾರುಗಳ ವಶ
ಇತ್ತೀಚೆಗೆ ಇ.ಡಿ ಬೆಂಗಳೂರು ಮತ್ತು ಚಾಲ್ಕೆರೆಯಲ್ಲಿ ಶಾಸಕ ಕೆ.ಸಿ.ವೀರೇಂದ್ರ ಅವರ ಸ್ಥಳಗಳ ಮೇಲೆ ದಾಳಿ ನಡೆಸಿದೆ. ಈ ವೇಳೆ, ಶಾಸಕರಿಗೆ ಸೇರಿದ 5 ‘ಮರ್ಸಿಡಿಸ್ ಬೆಂಜ್’ ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದಲ್ಲದೆ, ವೀರೇಂದ್ರ ಅವರ 55 ಕೋಟಿ ರೂ. ಮೌಲ್ಯದ ಆಸ್ತಿಯನ್ನೂ ಮುಟ್ಟುಗೋಲು ಮಾಡಲಾಗಿದೆ.
ಸಂಪಾದಕೀಯ ನಿಲುವುಈ ರೀತಿ ತಪ್ಪು ದಾರಿಯಲ್ಲಿ ಹಣ ಗಳಿಸುವ ಜನಪ್ರತಿನಿಧಿಗಳು ಜನರಿಗೆ ಯಾವ ಆದರ್ಶವನ್ನು ನೀಡುತ್ತಾರೆ? ಇಂತಹ ಭ್ರಷ್ಟ ನಾಯಕರಿಂದ ತುಂಬಿರುವ ಕಾಂಗ್ರೆಸ್ ಪಕ್ಷ ಕಾನೂನಿನ ಪ್ರಕಾರ ಆಡಳಿತವನ್ನು ನಡೆಸಲು ಸಾಧ್ಯವೇ? |
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ