(ಹಣ ವರ್ಗಾವಣೆ ಎಂದರೆ ಅಕ್ರಮ ಹಣದ ವಹಿವಾಟು)

ನವದೆಹಲಿ – ಭಾರತದ ಮಾಜಿ ಕ್ರಿಕೆಟಿಗ ಶಿಖರ್ ಧವನ್ ಅವರನ್ನು ಸೆಪ್ಟೆಂಬರ್ 4, 2025 ರಂದು ಜಾರಿ ನಿರ್ದೇಶನಾಲಯ (ಇಡಿ) ಕಚೇರಿಗೆ ವಿಚಾರಣೆಗೆ ಕರೆಸಲಾಯಿತು. ‘1 ಎಕ್ಸ್ ಬೆಟ್’ ಎಂಬ ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಅವರ ಹೆಸರು ಕೇಳಿಬಂದಿದೆ. ಇಡಿ ಅವರನ್ನು ವಿಚಾರಣೆಗಾಗಿ ಕರೆಸಿಕೊಂಡು ಸಹಕರಿಸಲು ತಿಳಿಸಿದೆ.
🚨 Ex-Cricketer Shikhar Dhawan interrogated by ED in money laundering case!
Earlier Harbhajan Singh, Yuvraj Singh, Suresh Raina too were grilled by ED over promos for illegal betting apps 🎰
In greed for money, these stars abandon morality; what example for India’s youth? 🤦♂️… pic.twitter.com/oIyxQPpKMf
— Sanatan Prabhat (@SanatanPrabhat) September 4, 2025
ಭಾರತದಲ್ಲಿ ಬೆಟ್ಟಿಂಗ್ ಕಾನೂನು ಬಾಹಿರವಾಗಿದೆ, ಆದರೆ ‘1 ಎಕ್ಸ್ ಬೆಟ್’ ಸಾಮಾಜಿಕ ಮಾಧ್ಯಮ ಮತ್ತು ಜಾಹೀರಾತುಗಳ ಮೂಲಕ ಜನರನ್ನು ಬೆಟ್ಟಿಂಗ್ ಮಾಡಲು ಪ್ರೇರೇಪಿಸಿದೆ. ಈ ಆ್ಯಪ್ ನ ಜಾಹೀರಾತಿನಲ್ಲಿ ಭಾರತದ ಕ್ರಿಕೆಟಿಗರು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣದಲ್ಲಿ ಶಿಖರ್ ಧವನ್ ಕೂಡ ಸೇರಿದ್ದಾರೆ. ಧವನ್ ಅವರಿಗಿಂತ ಮೊದಲು, ಯುವರಾಜ್ ಸಿಂಗ್, ಸುರೇಶ್ ರೈನಾ ಮತ್ತು ಹರ್ಭಜನ್ ಸಿಂಗ್ ಅವರನ್ನೂ ಕೂಡ ಇದೇ ಪ್ರಕರಣದಲ್ಲಿ ವಿಚಾರಣೆ ಮಾಡಲಾಗಿದೆ.
ಸಂಪಾದಕೀಯ ನಿಲುವುಹಣದ ದುರಾಸೆಗಾಗಿ ನೈತಿಕತೆಯನ್ನು ತ್ಯಾಗ ಮಾಡುವ ಕ್ರಿಕೆಟಿಗರು ಯುವಕರ ಮುಂದೆ ಏನು ಆದರ್ಶ ಸ್ಥಾಪಿಸುವರು? |
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”