
ವಾಷಿಂಗ್ಟನ್ (ಅಮೆರಿಕ) – ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಜಗತ್ತಿನಾದ್ಯಂತದ ದೇಶಗಳ ವಿರುದ್ಧ ಆಕ್ರಮಣಕಾರಿ ನಿಲುವು ತಳೆದಿದ್ದರು; ಆದರೆ, ಈಗ ಅವರು ತಮ್ಮ ನಿರ್ಧಾರಗಳ ಬಗ್ಗೆ ಪಶ್ಚಾತ್ತಾಪ ಪಡುತ್ತಿದ್ದಾರೆ. ಆಮದು ಸುಂಕ ಯುದ್ಧದ ಈ ಅವಧಿಯಲ್ಲಿ ಚೀನಾದಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯ ಸಂದರ್ಭದಲ್ಲಿ ಹೊರಬಂದ ಚಿತ್ರಗಳಿಂದಾಗಿ ಟ್ರಂಪ್ ಮೃದು ಧೋರಣೆ ತಳೆದಿದ್ದಾರೆ ಎಂದು ಹೇಳಲಾಗುತ್ತಿದೆ. ಸೆಪ್ಟೆಂಬರ್ 5ರಂದು ಟ್ರಂಪ್ ಅವರು, ನಾವು ಭಾರತ ಮತ್ತು ರಷ್ಯಾವನ್ನು ಚೀನಾದ ಕೈಯಲ್ಲಿ ಕಳೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ.
ಟ್ರಂಪ್ ಅವರು ಒಂದು ಫೋಟೋವನ್ನು ಪೋಸ್ಟ್ ಮಾಡಿ, ಅದರಲ್ಲಿ ವ್ಲಾಡಿಮಿರ್ ಪುಟಿನ್, ಪ್ರಧಾನಿ ನರೇಂದ್ರ ಮೋದಿ ಮತ್ತು ಕ್ಸಿ ಜಿನ್‌ಪಿಂಗ್ ಕಾಣಿಸಿಕೊಂಡಿದ್ದಾರೆ. ಈ ಪೋಸ್ಟ್‌ನಲ್ಲಿ ಅವರು, ನಾವು ಭಾರತ ಮತ್ತು ರಷ್ಯಾ ದೇಶಗಳನ್ನು ಆಳವಾದ ಮತ್ತು ಕರಾಳ ಚೀನಾದ ಮುಂದೆ ಕಳೆದುಕೊಂಡಿದ್ದೇವೆ. ದೇವರು ಅವರಿಗೆ ದೀರ್ಘ ಮತ್ತು ಸಮೃದ್ಧ ಭವಿಷ್ಯವನ್ನು ನೀಡಲಿ ಎಂದು ಬರೆದಿದ್ದಾರೆ.
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಮುಂಬಯಿ ಮೇಲಿನ ೨೬/೧೧ ರ ಉಗ್ರ ದಾಳಿಯನ್ನು ಕಾಂಗ್ರೆಸ್ ಮತ್ತು ಐ.ಎಸ್.ಐ. ಒಟ್ಟಿಗೆ ಸೇರಿ ನಡೆಸಿದ್ದವು! : 26/11 Attack Claim