
ಲಂಡನ್ (ಬ್ರಿಟನ್) – ಈ ವರ್ಷ ಅನಂತ ಚತುರ್ದಶಿಯಂದು, ಅಂದರೆ ಸೆಪ್ಟೆಂಬರ್ 6 ರಂದು, ಭಕ್ತರು ಶ್ರೀ ಗಣೇಶ ವಿಗ್ರಹಗಳನ್ನು ನದಿಯಲ್ಲಿ ವಿಸರ್ಜನೆ ಮಾಡಿದರು. ವಿಸರ್ಜನೆಯ ‘ಇನ್‌ಸ್ಟಾಗ್ರಾಮ್’ ವೀಡಿಯೊವನ್ನು ಲಕ್ಷಾಂತರ ಜನರು ವೀಕ್ಷಿಸಿದ್ದಾರೆ. ಸಂದೀಪ್ ಅಂತವಾಲ್ ಎಂಬ ಹಿಂದೂ ಈ ವೀಡಿಯೊವನ್ನು ಪೋಸ್ಟ್ ಮಾಡಿದ್ದಾನೆ. ವೀಡಿಯೊದಲ್ಲಿ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿದ ಹಿಂದೂಗಳು ದೋಣಿಯಲ್ಲಿದ್ದು, ಗಣೇಶ ವಿಗ್ರಹಗಳನ್ನು ನದಿಯಲ್ಲಿ ವಿಸರ್ಜನೆ ಮಾಡುತ್ತಿರುವುದು ಕಂಡುಬರುತ್ತದೆ.
ಸಂಪಾದಕೀಯ ನಿಲುವುಬ್ರಿಟನ್ನಲ್ಲಿರುವ ಹಿಂದೂಗಳ ಅದೃಷ್ಟ ವೆಂದರೆ, ಅಲ್ಲಿ ಪರಿಸರವಾದಿಗಳು ಮತ್ತು ಅಂಧಶ್ರದ್ಧಾ ನಿರ್ಮೂಲನ ಸಮಿತಿ (ಅಂನಿಸ್)ಯಂತಹ ಹಿಂದೂ ವಿರೋಧಿ ಸಂಘಟನೆಗಳಿಲ್ಲ. ಇಲ್ಲದಿದ್ದರೆ, ಅಲ್ಲಿಯೂ ಅವರು ಹಿಂದೂ ಸಂಪ್ರದಾಯಗಳಿಗೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದರು! |
ಅಮೆರಿಕದ ಸಂಸತ್ತಿನಲ್ಲಿ ಇರಾನ್ ವಿರುದ್ಧದ ಯುದ್ಧ ನಿಲ್ಲಿಸುವ ಪ್ರಸ್ತಾವನೆ ಅಂಗೀಕಾರ
ಬರಕತ ಉಲ್ಲಾ ವಿಶ್ವವಿದ್ಯಾಲಯದ ಹೆಸರು ‘ವಾಗ್ದೇವಿ ಭೋಜಪಾಲ ವಿಶ್ವವಿದ್ಯಾಲಯ’ ಎಂದು ಬದಲಾಗಲಿದೆ !
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
Trump Tariff : ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ. ೧೨.೫% ರಷ್ಟು ಹೆಚ್ಚುವರಿ ಆಮದು ಸುಂಕ ವಿಧಿಸಲಿರುವ ಟ್ರಂಪ್
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಫ್ರಾನ್ಸ್ ಸರಕಾರವು ಇನ್ನು ಮುಂದೆ ‘ಶೂನ್ಯ ಸಹಿಷ್ಣುತೆ’ಯ ನೀತಿಯನ್ನು ಅಳವಡಿಸಿಕೊಳ್ಳಲಿ !