ವಾಶೀಮ ನಲ್ಲಿನ ಘಟನೆ

ವಾಶೀಮ – ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯಲ್ಲಿ ಡಿಜೆ ಮತ್ತು ಲೇಸರ್ ಲೈಟ್ (ವಿದ್ಯುತ್ಕಾಂತೀಯ ವಿಕಿರಣದಿಂದ ಉತ್ಪತ್ತಿಯಾಗುವ ಬೆಳಕು) ಬಳಸುವುದನ್ನು ನಿಷೇಧಿಸಲಾಗಿತ್ತು. ಆದರೆ, ವಾಶೀಮ ಜಿಲ್ಲೆಯ ಕೆಲವು ಗಣೇಶ ಉತ್ಸವ ಮಂಡಳಿಗಳು ಈ ನಿಯಮವನ್ನು ಪಾಲಿಸಲಿಲ್ಲ. ಈ ಕಾರಣಕ್ಕಾಗಿ, ಪೊಲೀಸ್ ಇಲಾಖೆಯು 17 ಮಂಡಳಿಗಳ ಮೇಲೆ ದಂಡ ವಿಧಿಸುವ ಕ್ರಮ ಕೈಗೊಂಡಿದೆ. ಡಿಜೆಯ ಪ್ರತಿ ವಾಹನಕ್ಕೆ 15 ರಿಂದ 20 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ ಮತ್ತು ಡೆಸಿಬಲ್ ಮಿತಿ ಮೀರಿದ ಕಾರಣಕ್ಕೆ ನೋಟಿಸ್ ಕೂಡ ನೀಡಲಾಗಿದೆ.
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!