
ಅಮರಾವತಿ – ಸೆಪ್ಟೆಂಬರ್ 7ರ ಬೆಳಿಗ್ಗೆ ಭೂಕಂಪದ ಸೌಮ್ಯ ಅನುಭವವಾಗಿದೆ. ಇದರಿಂದ ಗ್ರಾಮಸ್ಥರು ಭಯಭೀತರಾಗಿದ್ದರು. ಭೂಕಂಪದಿಂದಾಗಿ ಗ್ರಾಮದ ಅನೇಕ ಕಡೆಗಳಲ್ಲಿ ಅಡಿಗೆಮನೆಯ ಪಾತ್ರೆಗಳು ಕೆಳಗೆ ಬಿದ್ದವು ಮತ್ತು ಒಂದು ಕಡೆ ಚರಂಡಿಗೆ ಬಿರುಕುಗಳು ಮೂಡಿದವು. ಈ ಘಟನೆಯಲ್ಲಿ ಯಾವುದೇ ಜೀವಹಾನಿ ಅಥವಾ ದೊಡ್ಡ ಪ್ರಮಾಣದ ಹಾನಿ ಸಂಭವಿಸಿಲ್ಲ. ಸ್ಥಳೀಯ ಸರ್ಕಾರವು ಈ ಹಾನಿಯ ಪರಿಶೀಲನೆ ನಡೆಸಿದೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ