100ಕ್ಕೂ ಹೆಚ್ಚು ಮೊಬೈಲ್ ಕಳ್ಳತನ!

ಮುಂಬಯಿ – ಇಲ್ಲಿನ ಮುಂಬಯಿಯ ಲಾಲ್ ಬಾಗ್‌ನ ರಾಜಾ’ನ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಸೆಪ್ಟೆಂಬರ್ 7 ರಂದು, 100 ಕ್ಕೂ ಹೆಚ್ಚು ಮೊಬೈಲ್ ಕಳ್ಳತನದ ಘಟನೆಗಳು ನಡೆದವು. ದೂರುಗಳನ್ನು ದಾಖಲಿಸಲು ಕಾಳಾಚೌಕಿ ಪೊಲೀಸ್ ಠಾಣೆಯ ಹೊರಗೆ ಜನರ ದೊಡ್ಡ ಸರತಿ ಸಾಲು ಕಂಡುಬಂದಿತ್ತು. ಈ ಪ್ರಕರಣದಲ್ಲಿ ನಾಲ್ಕು ಮೊಬೈಲ್ ಫೋನ್ ಕಳ್ಳರನ್ನು ಪತ್ತೆಹಚ್ಚಿ ಬಂಧಿಸಲಾಗಿದೆ. ಮೊಬೈಲ್ ಫೋನ್ ಗಳ ಜೊತೆಗೆ, ಅನೇಕ ಚಿನ್ನದ ಸರಗಳನ್ನು ಸಹ ಕಳವು ಮಾಡಲಾಗಿದೆ. ಇಂತಹ ಏಳು ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ ಎರಡು ಚಿನ್ನದ ಸರಗಳು ಪತ್ತೆಯಾಗಿವೆ ಮತ್ತು 12 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. (ಕಳ್ಳರ ವಿರುದ್ಧ ಕಠಿಣ ಕ್ರಮ ಕೈಗೊಂಡರೆ ಮಾತ್ರ ಕಳ್ಳತನದ ಘಟನೆಗಳನ್ನು ತಡೆಯಬಹುದು! – ಸಂಪಾದಕರು)
ಸಂಪಾದಕೀಯ ನಿಲುವುಪೊಲೀಸರ ಭಯವಿಲ್ಲದ ಕಾರಣ, ಮೆರವಣಿಗೆಯ ಜನಸಂದಣಿಯ ಲಾಭ ಪಡೆದು ಕಳ್ಳರು ಇಂತಹ ಕೃತ್ಯಗಳನ್ನು ಮಾಡುತ್ತಿದ್ದಾರೆ. ಇದು ಪೊಲೀಸರಿಗೆ ನಾಚಿಕೆಗೇಡು! |
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath