
ಶ್ರೀನಗರ – ಜಮ್ಮು- ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಗುಡ್ಡರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕ ಹತನಾಗಿದ್ದಾನೆ. ಈ ಘರ್ಷಣೆಯಲ್ಲಿ ಓರ್ವ ಸೈನಿಕ ವೀರಮರಣವನ್ನಪ್ಪಿದ್ದಾನೆ. ಈ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಭದ್ರತಾ ಪಡೆಗಳಿಗೆ ಮಾಹಿತಿ ಸಿಕ್ಕಿತ್ತು. ಈ ಮಾಹಿತಿ ಆಧರಿಸಿ ಸಪ್ಟೆಂಬರ್ 8 ರಂದು ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದವು.
ಸೈನಿಕರು ತಮ್ಮನ್ನು ಸುತ್ತುವರಿದಿರುವುದನ್ನು ಕಂಡ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ಆರಂಭಿಸಿದರು. ಇದಕ್ಕೆ ಪ್ರತ್ಯುತ್ತರವಾಗಿ ಭದ್ರತಾ ಪಡೆಗಳೂ ಗುಂಡಿನ ದಾಳಿ ನಡೆಸಿದವು. ಈ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ. ಉಗ್ರರ ಗುಂಡಿನ ದಾಳಿಯಲ್ಲಿ ಓರ್ವ ಭದ್ರತಾ ಪಡೆ ಯೋಧ ವೀರಮರನವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಸಂಪಾದಕೀಯ ನಿಲುವುಎಲ್ಲಿಯವರೆಗೆ ಭಯೋತ್ಪಾದನೆಯ ಕಾರ್ಖಾನೆಯಾಗಿರುವ ಪಾಕಿಸ್ತಾನದ ನಿರ್ಮೂಲನೆ ಗಾಗಿ ಭಾರತವು ಕಠಿಣ ಕ್ರಮ ಕೈಗೊಳ್ಳುವುದಿಲ್ಲವೋ ಅಲ್ಲಿಯವರೆಗೆ ಭಾರತೀಯ ಸೈನಿಕರು ಪ್ರಾಣ ಕಳೆದುಕೊಳ್ಳುತ್ತಲೇ ಇರುವರು, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ ! |
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !