(‘ಬಿ.ಎಲ್.ಎ.’ ಅಂದರೆ ‘ಬಲೂಚಿಸ್ತಾನ ಲಿಬರೇಶನ್ ಆರ್ಮಿ.’ ಇದು ಬಲೂಚಿಸ್ತಾನವನ್ನು ಪಾಕಿಸ್ತಾನದಿಂದ ಪ್ರತ್ಯೇಕಗೊಳಿಸಲು ಹೋರಾಡುವ ಸಶಸ್ತ್ರ ಕ್ರಾಂತಿಕಾರಿ ಸಂಘಟನೆ.)

ಕ್ವೆಟಾ (ಬಲೂಚಿಸ್ತಾನ) – ಪಾಕಿಸ್ತಾನದ ವಶದಲ್ಲಿರುವ ಬಲೂಚಿಸ್ತಾನ ಪ್ರಾಂತ್ಯದಲ್ಲಿ ‘ಬಲೂಚಿಸ್ತಾನ ಲಿಬರೇಶನ್ ಆರ್ಮಿ’ ಎಂಬ ಕ್ರಾಂತಿಕಾರಿ ಸಂಘಟನೆಯು ಮತ್ತೊಮ್ಮೆ ಪಾಕಿಸ್ತಾನಿ ಸೇನೆಯ ಮೇಲೆ ದಾಳಿ ಮಾಡಿದೆ. ಬಲೂಚಿಸ್ತಾನದ ಜಮರಾನ್ ಮತ್ತು ಕಲಾಟ್ ನಲ್ಲಿ ಸೇನಾ ವಾಹನವನ್ನು ಸ್ಫೋಟದ ಮೂಲಕ ಉಡಾಯಿಸಲಾಗಿದೆ. ಮತ್ತೊಂದು ಸೇನಾ ತಪಾಸಣಾ ಕೇಂದ್ರದ ಮೇಲೂ ದಾಳಿ ನಡೆಸಲಾಗಿದೆ. ಈ ದಾಳಿಗಳಲ್ಲಿ 10 ಸೈನಿಕರು ಮೃತಪಟ್ಟಿದ್ದಾರೆ.
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid