
ತೆಲ್ ಅವೀವ (ಇಸ್ರೇಲ್) – ಇಸ್ರೇಲ್ ನ ಜೆರುಸಲೇಮ್ ನಲ್ಲಿ ಸೆಪ್ಟೆಂಬರ್ 8ರಂದು ಬೆಳಿಗ್ಗೆ ನಡೆದ ಗುಂಡಿನ ದಾಳಿಯಲ್ಲಿ 4 ಜನರು ಮೃತಪಟ್ಟು, 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ದಾಳಿಕೋರರು ಹತರಾಗಿದ್ದಾರೆ. ಸ್ಥಳೀಯ ಪ್ರಸಾರ ಮಾಧ್ಯಮಗಳ ಪ್ರಕಾರ, ಜೆರುಸಲೇಮ್ ನ ಉತ್ತರದ ಪ್ರವೇಶ ದ್ವಾರದ ಬಳಿ ಯಹೂದಿ ಬಡಾವಣೆಗೆ ಹೋಗುವ ರಸ್ತೆಯ ಮುಖ್ಯ ವೃತ್ತದಲ್ಲಿ ಗುಂಡಿನ ದಾಳಿ ನಡೆದಿದೆ. ಗಾಜಾದಲ್ಲಿ ಇಸ್ರೇಲ್ ನಡೆಸುತ್ತಿರುವ ಯುದ್ಧದ ಕಾರಣ, ಈಗ ಇಸ್ರೇಲಿ ನಾಗರಿಕರ ಮೇಲೆ ಕೂಡ ದಾಳಿಗಳು ನಡೆಯುತ್ತಿವೆ. ಈ ದಾಳಿಯು ಅದರ ಒಂದು ಭಾಗವಾಗಿತ್ತು.
೧೦ ಸಾವಿರದಿಂದ ೧ ಲಕ್ಷ ಜನರು ಸಾವನ್ನಪ್ಪಿರುವ ಸಾಧ್ಯತೆ : Venezuela Earthquake
ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹತ್ಯೆಗೆ ‘ಮೊಸಾದ್’ ಸಂಚು ರೂಪಿಸಿತ್ತು!
ರಸ್ತೆಯಲ್ಲಿ ನಮಾಜ್ ಮತ್ತು ಅಜಾನ್ ನಿಷೇಧಿಸುವ ಚಿಂತನೆಯಲ್ಲಿ ಡೆನ್ಮಾರ್ಕ್ ಸರಕಾರ!
ಪಾಕಿಸ್ತಾನವನ್ನು ಶ್ಲಾಘಿಸಿದ ಅಮೆರಿಕದ ಉಪಾಧ್ಯಕ್ಷರ ವಿರುದ್ಧ ಅವರದ್ದೇ ಪಕ್ಷದ ಸಂಸದರು ಆಕ್ರೋಶ!
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !