
ನವದೆಹಲಿ – ಭಾರತದಲ್ಲಿನ ಚೀನಾದ ರಾಯಭಾರಿ ಶೂ ಫೆಹೊಂಗ್ ಅವರು, ಟ್ರಂಪ್ ಆಡಳಿತವು ಭಾರತದ ಮೇಲೆ ವಿಧಿಸಿರುವ ಶೇ. 50ರಷ್ಟು ಆಮದು ಸುಂಕವನ್ನು ಟೀಕಿಸುತ್ತಾ, ಅದು ‘ಅನ್ಯಾಯ ಹಾಗೂ ಅನಗತ್ಯ’ ಮತ್ತು ಈ ಸವಾಲನ್ನು ಎದುರಿಸಲು ಭಾರತ ಮತ್ತು ಚೀನಾ ಜಂಟಿಯಾಗಿ ಆರ್ಥಿಕ ಸಹಕಾರವನ್ನು ಹೆಚ್ಚಿಸಬೇಕು ಎಂದು ಅವರು ಹೇಳಿದರು. ಅಮೆರಿಕಾವು ಆಮದು ಸುಂಕವನ್ನು ಅಸ್ತ್ರವನ್ನಾಗಿ ಬಳಸುತ್ತಿದೆ. ಭಾರತ ಮತ್ತು ಚೀನಾ ಇವೆರಡೂ ದೊಡ್ಡ ಉದಯೋನ್ಮುಖ ಆರ್ಥಿಕತೆಗಳಾಗಿವೆ. ನಾವು ಈ ಪರಿಸ್ಥಿತಿಯನ್ನು ಒಟ್ಟಾಗಿ ಎದುರಿಸಬೇಕು ಎಂದು ಫೆಹೊಂಗ್ ಹೇಳಿದರು.
1. ಶೂ ಫೆಹೊಂಗ್ ಅವರು ಮಾತನಾಡಿ, ಗಡಿ ವಿಷಯಗಳ ಬಗ್ಗೆ ಭಾರತ ಮತ್ತು ಚೀನಾ ನಡುವೆ ಪ್ರಮುಖ ಒಮ್ಮತಕ್ಕೆ ಬರಲಾಗಿದೆ. ಆಗಸ್ಟ್ 31ರಂದು ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ನಡುವಿನ ಭೇಟಿಯಲ್ಲಿ, ಇಬ್ಬರು ನಾಯಕರೂ ಪರಸ್ಪರ ಸಹಕಾರವನ್ನು ಹೆಚ್ಚಿಸಲು ಒತ್ತು ನೀಡಿದ್ದಾರೆ.
2. ಫೆಹೊಂಗ್ ಮಾತು ಮುಂದುವರೆಸಿ, ಭಾರತ ಮತ್ತು ಚೀನಾ ಇಬ್ಬರೂ ಭಯೋತ್ಪಾದನೆಯಿಂದ ಬಳಲುತ್ತಿವೆ. ಎರಡೂ ದೇಶಗಳು ‘ಎಸ್.ಸಿ.ಒ’., ‘ಬ್ರಿಕ್ಸ್’ ನಂತಹ ಬಹುಪಕ್ಷೀಯ ವೇದಿಕೆಗಳ ಮೂಲಕ ಭಯೋತ್ಪಾದನಾ-ವಿರೋಧಿ ಪ್ರಯತ್ನಗಳಲ್ಲಿ ಸಹಕರಿಸುತ್ತಿವೆ ಎಂದು ಹೇಳಿದ್ದಾರೆ.
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”