
ನವದೆಹಲಿ – ಕೇಂದ್ರೀಯ ತನಿಖಾ ದಳವು ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಎ.ಎಲ್. ರಾಮನಾಥನ ಮತ್ತು ಇತರ 5 ನೌಕರರ ವಿರುದ್ಧ 88 ಲಕ್ಷ ರೂಪಾಯಿಗಳಿಗೂ ಹೆಚ್ಚು ಹಣದ ಅವ್ಯವಹಾರಗಳ ಪ್ರಕರಣ ದಾಖಲಿಸಿದೆ. ಪ್ರಕರಣ ಈ ಹಿಂದೆ ದೆಹಲಿ ಪೊಲೀಸರ ಬಳಿ ಇತ್ತು; ಆದರೆ ಈಗ ಅದರ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ ಹಸ್ತಾಂತರಿಸಲಾಗಿದೆ. ವಿಶ್ವವಿದ್ಯಾಲಯದ ಹಣಕಾಸು ವಿಭಾಗವು ವಾರ್ಷಿಕ ಆಯ-ವ್ಯಯವನ್ನು ಸಿದ್ಧಪಡಿಸುವಾಗ ಈ ಅಕ್ರಮ ಬೆಳಕಿಗೆ ಬಂದಿತ್ತು.
ಸಂಪಾದಕೀಯ ನಿಲುವುಇಂತಹ ಪ್ರಾಧ್ಯಾಪಕರು ಕೆಲಸದಲ್ಲಿದ್ದಾಗ ಅವರು ಮಾಡಿದ ಎಲ್ಲಾ ಕೆಲಸಗಳ ಮತ್ತು ತೆಗೆದುಕೊಂಡ ಎಲ್ಲಾ ನಿರ್ಧಾರಗಳ ತನಿಖೆಯೂ ಆಗಬೇಕು! |
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !