
ನವದೆಹಲಿ – ಹೊಸದಾಗಿ ಆಯ್ಕೆಯಾದ ಉಪರಾಷ್ಟ್ರಪತಿ ಚಂದ್ರಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಅವರು ದೇಶದ 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅವರಿಗೆ ಪ್ರಮಾಣವಚನ ಬೋಧಿಸಿದರು. ರಾಧಾಕೃಷ್ಣನ್ ಅವರ ಅಧಿಕಾರಾವಧಿ ಸೆಪ್ಟೆಂಬರ್ 11, 2030ರವರೆಗೆ ಇರುತ್ತದೆ. ಒಡಿಶಾ ಮತ್ತು ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಈ ಪ್ರಮಾಣವಚನ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಖರ್ ಕೂಡ ಹಾಜರಿದ್ದರು. ಭಾರತೀಯ ಜನತಾ ಪಕ್ಷದ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಅಭ್ಯರ್ಥಿಯಾಗಿದ್ದ ರಾಧಾಕೃಷ್ಣನ್ ಅವರು ಸೆಪ್ಟೆಂಬರ್ 9ರಂದು ಉಪರಾಷ್ಟ್ರಪತಿಯಾಗಿ ಆಯ್ಕೆಯಾದರು. ಅವರು ವಿರೋಧ ಪಕ್ಷದ ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿ ಅವರನ್ನು 152 ಮತಗಳ ಅಂತರದಿಂದ ಸೋಲಿಸಿದರು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ