
ರಾಯಪುರ – ಛತ್ತೀಸ್ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಸೈನಿಕರು ಮತ್ತು ನಕ್ಸಲರ ನಡುವೆ ನಡೆದ ಎನ್ಕೌಂಟರ್ನಲ್ಲಿ 10 ನಕ್ಸಲರು ಹತರಾಗಿದ್ದಾರೆ. ಇದರಲ್ಲಿ ಕುಖ್ಯಾತ ನಕ್ಸಲ್ ಮೋಡೆಮ್ ಬಾಲಕೃಷ್ಣ ಕೂಡ ಸೇರಿದ್ದಾನೆ. ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ರಾಖೇಚಾ ಅವರು ಇದನ್ನು ದೃಢಪಡಿಸಿದ್ದಾರೆ. ಈ ಎನ್ಕೌಂಟರ್ ಮೈನ್ಪುರ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಮಾಟಲ್ ನ ಗುಡ್ಡಗಾಡು ಪ್ರದೇಶದಲ್ಲಿ ನಡೆದಿದೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ