
ಕೌಲಾಲಂಪುರ್ (ಮಲೇಷ್ಯಾ) – ಜಿಹಾದಿ ಭಯೋತ್ಪಾದಕರಿಗೆ ಮಾದರಿ ಎಂದೇ ಪರಿಗಣಿಸಲ್ಪಟ್ಟ ಪರಾರಿಯಾಗಿರುವ ಭಾರತೀಯ ಝಾಕಿರ್ ನಾಯಕ್ ನನ್ನು ಗಂಭೀರ ಅನಾರೋಗ್ಯದಿಂದಾಗಿ ಮಲೇಷ್ಯಾದ ಪೆಟಾಲಿಂಗ್ ಜಯದಲ್ಲಿರುವ ಸನ್ವೇ ವೈದ್ಯಕೀಯ ಕೇಂದ್ರಕ್ಕೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಝಾಕಿರ್ ಗಂಭೀರ ಮತ್ತು ಬಹುಶಃ ‘ಗುಣಪಡಿಸಲಾಗದ ವೈರಲ್ ಸೋಂಕು’ಗೆ ತುತ್ತಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಅವನ ಆರೋಗ್ಯಸ್ಥಿತಿಯ ಬಗ್ಗೆ ಅಧಿಕೃತವಾಗಿ ಏನನ್ನೂ ಬಹಿರಂಗ ಪಡಿಸಲಾಗಿಲ್ಲ, ಆದರೂ, ಇದು ಧಾರ್ಮಿಕ, ರಾಜಕೀಯ ಮತ್ತು ರಾಜತಾಂತ್ರಿಕ ಸೂಕ್ಷ್ಮ ವಿಷಯವಾಗಿರುವುದರಿಂದ ಈ ವಿಷಯವನ್ನು ಅತ್ಯಂತ ಗೌಪ್ಯವಾಗಿಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಆಸ್ಪತ್ರೆ ಆಡಳಿತ ಅಥವಾ ಝಾಕಿರ್ ನ ಕುಟುಂಬದಿಂದ ಇನ್ನೂ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ.
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು