|

ಗೋರಖಪುರ (ಉತ್ತರ ಪ್ರದೇಶ) – ಗೋರಖಪುರದ ಪಿಪರೈಚ ಪ್ರದೇಶದ ಧೂಷಣ ಮಹುವಾ ಚಾಪಿಯಲ್ಲಿ ರಾತ್ರಿಯಲ್ಲಿ ಗೋ ಕಳ್ಳಸಾಗಣೆದಾರರು ವಿದ್ಯಾರ್ಥಿಯೊಬ್ಬನನ್ನು ಹೊಡೆದು ಕೊಂದರು. ಕಳ್ಳಸಾಗಣೆದಾರರು ವಿದ್ಯಾರ್ಥಿಯನ್ನು ಕಾರಿನಿಂದ ಹೊರಗೆ ತಳ್ಳಿದರು, ಇದರಿಂದಾಗಿ ಅವನ ತಲೆಗೆ ಗಂಭೀರ ಗಾಯಗಳಾಗಿ ಸಾವನ್ನಪ್ಪಿದನು. ಈ ಘಟನೆಯಿಂದಾಗಿ, ಆಕ್ರೋಶಗೊಂಡ ಗ್ರಾಮಸ್ಥರು ರಸ್ತೆ ತಡೆ ನಡೆಸಿ, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು. ಇದರಲ್ಲಿ ಅನೇಕ ಪೊಲೀಸರು ಗಾಯಗೊಂಡರು. ಇದರೊಂದಿಗೆ ಒಂದು ವಾಹನಕ್ಕೆ ಬೆಂಕಿ ಹಚ್ಚಲಾಯಿತು.
ಪೊಲೀಸರು ಗೋ -ಕಳ್ಳಸಾಗಣೆ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದರಿಂದಲೇ ವಿದ್ಯಾರ್ಥಿಯ ಕೊಲೆ ನಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇದರಿಂದಾಗಿ ನಾಗರಿಕರು ಪ್ರತಿಭಟನೆ ನಡೆಸಿ ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ.
ಸಂಪಾದಕೀಯ ನಿಲುವು
|
ಶ್ರೀರಾಮನ ಮೇಲಿನ ಆಘಾತ !
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು