
ವಾಷಿಂಗ್ಟನ್ (ಅಮೆರಿಕ) – ನಾನು ಪುಟಿನ್ ಮೇಲೆ ಹೆಚ್ಚು ನಿರಾಶೆ ಆಗಿದ್ದೇನೆ. ಉಕ್ರೇನ್ ವಿರುದ್ಧದ ಯುದ್ಧವನ್ನು ನಿಲ್ಲಿಸದಿರುವುದಕ್ಕೆ ಪುಟಿನ್ ಕಾರಣ” ಎಂಬ ಆರೋಪವನ್ನು ಅಮೇರಿಕಾದ ಅಧ್ಯಕ್ಷ ಟ್ರಂಪ್ ಅವರು ಪತ್ರಿಕಾಗೋಷ್ಟಿಯಲ್ಲಿ ಮಾಡಿದರು. ಅವರು ಮಾತು ಮುಂದುವರೆಸಿ, “ನಾನು ಅಧ್ಯಕ್ಷನಾದ ಮೇಲೆ ನನಗೆ ಅನ್ನಿಸಿದ್ದು, ಎಲ್ಲಕ್ಕಿಂತ ಮೊದಲು, ರಷ್ಯಾ ಮತ್ತು ಉಕ್ರೇನ್ ನಡುವೆ ಶಾಂತಿ ಒಪ್ಪಂದ ಮಾಡಿಸುವೆ. ಇಷ್ಟೇ ಅಲ್ಲ, ಪುಟಿನ್ ಮತ್ತು ನನ್ನ ನಡುವಿನ ಸಂಬಂಧದಿಂದಾಗಿ ಈ ಯುದ್ಧವನ್ನು ಕೊನೆಗೊಳಿಸುವುದು ನನಗೆ ಸುಲಭ ಎಂದು ಅನಿಸಿತ್ತು. ಆದರೆ ಪ್ರಸ್ತುತ ಪರಿಸ್ಥಿತಿಯಲ್ಲಿ, ಪುಟಿನ್ ಅಸಂಖ್ಯಾತ ಜನರನ್ನು ಕೊಲ್ಲುತ್ತಿದ್ದಾರೆ. ಈ ಯುದ್ಧದಲ್ಲಿ ರಷ್ಯಾದ ಸೈನಿಕರು ಕೂಡಾ ದೊಡ್ಡ ಸಂಖ್ಯೆಯಲ್ಲಿ ಸಾಯುತ್ತಿದ್ದಾರೆ” ಎಂದು ಹೇಳಿದರು.
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಫ್ರಾನ್ಸ್ನಲ್ಲಿ ಯಹೂದಿಗಳ ಮೇಲಿನ ಸಂಭಾವ್ಯ ಭಯೋತ್ಪಾದಕ ದಾಳಿ ವಿಫಲ