
ಬೆಂಗಳೂರು – ರಾಜ್ಯದಲ್ಲಿ ಸರಕಾರಿಕರಣಗೊಂಡಿರುವ ದೇವಸ್ಥಾನಗಳಲ್ಲಿ ಇನ್ನು ಮುಂದೆ ಪೂಜಾ ವಿಧಿಗಳು, ಅಭಿಷೇಕ ಮುಂತಾದ ಪ್ರಮುಖ ಸೇವೆಗಳಿಗೆ ದುಬಾರಿ ಶುಲ್ಕ ವಿಧಿಸಲು ನಿರ್ಧರಿಸಲಾಗಿದೆ. ಕಾಂಗ್ರೆಸ್ ಸರಕಾರ ಕೈಗೊಂಡಿರುವ ಈ ನಿರ್ಧಾರದಿಂದ ಭಕ್ತರಲ್ಲಿ ಆಕ್ರೋಶದ ಅಲೆ ಹಬ್ಬಿದೆ. ರಾಜ್ಯದ ‘ಎ’ ಶ್ರೇಣಿಯ ದೇವಸ್ಥಾನಗಳಿಗೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದ್ದು, ಭಕ್ತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
Temple service Fee hike at 9 Endowment temples in Karnataka!
Now even performing abhisheka, archane, prasada & pooje in govt-run temples has become unaffordable for the poor.
Is it right for the govt to loot devotees by hiking service charges in temples?@RLR_BTM#TempleLoot pic.twitter.com/pMswCmWqqT
— 🚩Mohan Gowda🇮🇳 (@MohanGowda_HJS) September 20, 2025
ಕಟೀಲು ದುರ್ಗಾಪರಮೇಶ್ವರಿ, ಕುಕ್ಕೆ ಸುಬ್ರಹ್ಮಣ್ಯ, ಮಲೈ ಮಹಾದೇಶ್ವರ ಮುಂತಾದ ಪ್ರಸಿದ್ಧ ದೇವಸ್ಥಾನಗಳಲ್ಲಿ ವಿವಿಧ ಪೂಜೆಗಳ ಶುಲ್ಕವನ್ನು ಹೆಚ್ಚಿಸಲಾಗಿದೆ. ದೇವಸ್ಥಾನದಲ್ಲಿ ನಾಗಪ್ರತಿಷ್ಠಾ ವಿಧಿಯ ಶುಲ್ಕವನ್ನು 400 ರೂಪಾಯಿಗಳಿಂದ 500 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ. ಆಶ್ಲೇಷ ಬಲಿ ಪೂಜೆ (ಸರ್ಪದೋಷ ನಿವಾರಣೆಯ ಒಂದು ವಿಧಿ) ಸೇವೆಗಳಲ್ಲಿ ಶುಲ್ಕವನ್ನು ಹೆಚ್ಚಿಸಲಾಗಿದೆ. ಪುಷ್ಪಾಂಜಲಿ (ಮಂತ್ರ ಸಹಿತ ಹೂಗಳನ್ನು ಅರ್ಪಿಸುವ) ಸೇವೆಯ ಶುಲ್ಕವನ್ನು 120 ರೂಪಾಯಿಗಳಿಂದ 200 ರೂಪಾಯಿಗಳಿಗೆ ಏರಿಸಲಾಗಿದೆ. ಈ ಪರಿಷ್ಕೃತ ಪೂಜಾ ಶುಲ್ಕಗಳು ಮುಂದಿನ ತಿಂಗಳಿನಿಂದ, ಅಂದರೆ ಅಕ್ಟೋಬರ್ 1 ರಿಂದ ಜಾರಿಗೆ ಬರಲಿವೆ ಎಂದು ವರದಿಯಾಗಿದೆ.
ಸಂಪಾದಕೀಯ ನಿಲುವುದೇವಸ್ಥಾನಗಳ ಸರಕಾರೀಕರಣದ ದುಷ್ಪರಿಣಾಮಗಳನ್ನು ತಿಳಿಯಿರಿ! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ