
ಮುಂಬಯಿ – 2027 ರಲ್ಲಿ ನಾಸಿಕನಲ್ಲಿ ನಡೆಯಲಿರುವ ಸಿಂಹಸ್ಥ ಕುಂಭಮೇಳದ ನಿಯೋಜನೆ ಮತ್ತು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಅಧ್ಯಕ್ಷತೆಯಲ್ಲಿ ‘ಉನ್ನತ ಸಮಿತಿ’ಯನ್ನು ರಚಿಸಲಾಗಿದೆ. ಇದರಲ್ಲಿ ವಿವಿಧ ಇಲಾಖೆಗಳ ಮಂತ್ರಿಗಳು, ಸಚಿವರು ಮತ್ತು ಸಂಬಂಧಿತ ಆಡಳಿತಾಧಿಕಾರಿಗಳು ಸೇರಿದ್ದಾರೆ. ಸಿಂಹಸ್ಥ ಕುಂಭಮೇಳದ ನಿಯೋಜನಾ ಕರಡು ಪತ್ರಕ್ಕೆ ಅನುಮೋದನೆ ನೀಡುವುದು, ಅನುಷ್ಠಾನದ ಕುರಿತು ಕಾಲಕಾಲಕ್ಕೆ ಪರಿಶೀಲನೆ ಮಾಡುವುದು, ಕಾಮಗಾರಿಗಳ ಗುಣಮಟ್ಟ ಮತ್ತು ಮಾನದಂಡಗಳ ಪಡೆಯುವುದು ಈ ಉನ್ನತ ಸಮಿತಿಯ ಕಾರ್ಯವಿರಲಿದೆ.
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!
ಸಪ್ತರ್ಷಿ ಮಹಾತ್ಮೆ ವಿಶೇಷಾಂಕದ ನಿಮಿತ್ತ…
ಸಪ್ತರ್ಷಿಗಳ ನಕ್ಷತ್ರಪುಂಜ !
ಸೃಷ್ಟಿಯ ನಿರ್ಮಿತಿ ಮತ್ತು ಆಯಾ ಯುಗಗಳಲ್ಲಿನ ಸಪ್ತರ್ಷಿಗಳು !