|

ಮೈಸೂರು – ದಸರಾ ಉತ್ಸವ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು. ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ ಚುನಾವಣೆಯಲ್ಲಿ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಳ ಮಟ್ಟದ ರಾಜಕಾರಣ ಮಾಡುವುದು ಕ್ಷುಲ್ಲಕ. ಎಂದು ಇಲ್ಲಿನ ದಸರಾ ಮಹೋತ್ಸವದ ಉದ್ಘಾಟನೆಯನ್ನು ಹಿಂದೂದ್ವೇಷಿ ಲೇಖಕಿ ಬಾನು ಮುಷ್ತಾಕ್ ಅವರಿಂದ ಮಾಡಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಭಾಷಣದಲ್ಲಿ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತು ಮುಂದುವರೆಸಿ,
೧. ನಾಡಿನ ಬಹುಸಂಖ್ಯಾತ ಸಮುದಾಯ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟಿಸಿರುವುದನ್ನು ಸ್ವಾಗತಿಸಿದೆ. ಇದು ಹೆಮ್ಮೆಯ ಸಂಗತಿ. (ಬಹುಸಂಖ್ಯಾತರು ಮಾತ್ರವಲ್ಲ, ಮುಸ್ಲಿಮರೂ ಇದನ್ನು ಬಹಿರಂಗವಾಗಿ ವಿರೋಧಿಸಿ, ಇದು ಹರಾಮ್ (ಇಸ್ಲಾಂ ಪ್ರಕಾರ ತಪ್ಪು) ಎಂದು ಹೇಳಿದರೂ, ಆ ವಾಸ್ತವವನ್ನು ಸಿದ್ದರಾಮಯ್ಯ ಯಾರು ಸಂತೋಷಪಡಿಸಲು ಪ್ರಯತ್ನಿಸುತ್ತಿದ್ದಾರೆ? – ಸಂಪಾದಕರು)
೨. ಬಾನು ಮುಷ್ತಾಕ್ ಮುಸ್ಲಿಂ ಮಹಿಳೆ ಎನ್ನುವುದಕ್ಕಿಂತ ಮಾನವೀಯ ಮೌಲ್ಯ ಪಾಲಿಸುವ ಮನುಷ್ಯರು.
೩. ಸಂವಿಧಾನದಲ್ಲಿರುವ ಸಹಿಷ್ಣುತೆಯ ಮೌಲ್ಯಗಳನ್ನು ಅನುಸರಿಸುವವರೇ ನಿಜವಾದ ಭಾರತೀಯರಾಗಿದ್ದಾರೆ. (ಭಾರತದಲ್ಲಿ ಯಾರು ಸಹಿಷ್ಣುಗಳು ಎಂಬುದು ಎಲ್ಲರಿಗೂ ತಿಳಿದಿದೆ! – ಸಂಪಾದಕರು) ನಮ್ಮ ಸಂವಿಧಾನ ಜಾತ್ಯತೀತವಾಗಿದೆ. ಇದನ್ನೇ ಹೈಕೋರ್ಟ್- ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.
ಸಂಪಾದಕೀಯ ನಿಲುವು
|
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”