ಪಾಕಿಸ್ತಾನವು ಶೀಘ್ರದಲ್ಲಿಯೇ ವಿಭಜನೆಯಾಗಲಿದೆ!

ಕಾಬೂಲ (ಅಫ್ಘಾನಿಸ್ತಾನ) – ಸೆಪ್ಟೆಂಬರ್ 22 ರಂದು ಪಾಕಿಸ್ತಾನದ ವಾಯುಪಡೆಯು ತನ್ನದೇ ದೇಶದ ಖೈಬರ್ ಪಖ್ತುನ್‌ಖ್ವಾದ ತಿರಾಹ ಕಣಿವೆಯಲ್ಲಿರುವ ಒಂದು ಗ್ರಾಮದ ಮೇಲೆ ಬಾಂಬ್ ದಾಳಿ ನಡೆಸಿದ್ದರಿಂದ 30 ಜನರು ಮೃತಪಟ್ಟಿದ್ದರು. ಈ ಘಟನೆಯ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನದ ಮಾಜಿ ಉಪರಾಷ್ಟ್ರಪತಿ ಅಮರುಲ್ಲಾ ಸಾಲೆಹ್ ಆಕೆ ‘ಪಾಕಿಸ್ತಾನ ಶೀಘ್ರದಲ್ಲೇ ವಿಭಜನೆಯಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ. ಪಾಕಿಸ್ತಾನ ಸರಕಾರವು ಪಶ್ತೂನ್ ಜನರನ್ನು ಯಾವಾಗಲೂ ನಿರ್ಲಕ್ಷಿಸಿದೆ, ಎಂದು ಆಕೆ ಆರೋಪಿಸಿದ್ದಾರೆ. ಖೈಬರ್ ಪಖ್ತುನ್‌ಖ್ವಾದಲ್ಲಿ ಪಠಾಣರು ಬಹುಸಂಖ್ಯಾತರಾಗಿದ್ದು, ಅವರಿಗೆ ಪಾಕಿಸ್ತಾನದಿಂದ ಪ್ರತ್ಯೇಕವಾಗಿ ಸ್ವತಂತ್ರ ದೇಶವನ್ನು ಸ್ಥಾಪಿಸಲು ಬಯಸುತ್ತಿದ್ದಾರೆ. ಈ ಕಾರಣಕ್ಕಾಗಿ ಅವರು ಸಶಸ್ತ್ರ ಹೋರಾಟ ನಡೆಸುತ್ತಿದ್ದಾರೆ.
ಸಾಲೆಹ್ ಸಾಮಾಜಿಕ ಮಾಧ್ಯಮಗಳ ಮೂಲಕ ಪಾಕಿಸ್ತಾನಕ್ಕೆ, ಪಾಕಿಸ್ತಾನಿ ವಾಯುಪಡೆಯು ಪಂಜಾಬ್ ಪ್ರಾಂತ್ಯದಲ್ಲಿ ಇಂತಹ ಕೃತ್ಯ ಎಸಗಿದ್ದರೆ ಮತ್ತು ಅದರಲ್ಲಿ 23 ನಾಗರಿಕರು ಸತ್ತಿದ್ದರೆ ಏನಾಗುತ್ತಿತ್ತು? ಎಂದು ಪ್ರಶ್ನಿಸಿದ್ದಾರೆ.
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಅಂಡಮಾನ್ ನ ‘ಶಾಲೋ ಆಫ್ಶೋರ್ ಬ್ಲಾಕ್’ನಲ್ಲಿ ಎರಡನೇ ಅತಿ ದೊಡ್ಡ ನೈಸರ್ಗಿಕ ಅನಿಲದ ನಿಕ್ಷೇಪ ಪತ್ತೆ
ಅಮೆರಿಕದ ‘ಬ್ಲೂಮ್ ಬರ್ಗ್’ ಸುದ್ದಿ ಸಂಸ್ಥೆಯು ತನ್ನ ಭಾರತ ವಿರೋಧಿ ಲೇಖನ ಹಿಂಪಡೆಯಿತು!
ಭಾರತೀಯರು ಜಗತ್ತಿನ ಅತ್ಯಂತ ಪ್ರತಿಭಾವಂತ ಜನರಲ್ಲಿ ಒಬ್ಬರಾಗಿದ್ದಾರೆ! – ವ್ಲಾದಿಮಿರ್ ಪುಟಿನ್, ಅಧ್ಯಕ್ಷರು, ರಷ್ಯಾ
ಇರಾನ್ನ ಕ್ಷಿಪಣಿ ಸಾಮರ್ಥ್ಯಕ್ಕೆ ಭಾರಿ ಪ್ರಮಾಣದ ಹಾನಿ! – ಡೊನಾಲ್ಡ್ ಟ್ರಂಪ್
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ