
ಬೆಂಗಳೂರು – ಇಲ್ಲಿನ ಸುಪ್ರಸಿದ್ಧ ಕಾದಂಬರಿಕಾರ, ಹಾಗೂ ದೇಶದ ವಾಸ್ತವಿಕ ಇತಿಹಾಸವನ್ನು ಬರೆದ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಡಾ. ಎಸ್.ಎಲ್. ಭೈರಪ್ಪ ಅವರು ಸೆಪ್ಟೆಂಬರ್ 24ರಂದು ಮಧ್ಯಾಹ್ನ 2.38ಕ್ಕೆ ಹೃದಯಾಘಾತದಿಂದ ನಿಧನರಾದರು. ಅವರಿಗೆ 94 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ರಾಜರಾಜೇಶ್ವರಿ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು.
1. ಭೈರಪ್ಪ ಅವರು ಕನ್ನಡ ಭಾಷೆಯಲ್ಲಿ ಸಾಹಿತ್ಯ ರಚಿಸುತ್ತಿದ್ದರು. ಕಳೆದ 25 ವರ್ಷಗಳಿಂದ ಅವರು ‘ಅತ್ಯಧಿಕ ಕಾದಂಬರಿಗಳನ್ನು ಮಾರಿದ ಕಾದಂಬರಿಕಾರ’ರಾಗಿದ್ದಾರೆ.
2. ಅವರ ಹಲವು ಕಾದಂಬರಿಗಳು ದೇಶದ ವಿವಿಧ ಭಾಷೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಭಾಷಾಂತರಗೊಂಡಿವೆ. ಕಳೆದ ದಶಕದಲ್ಲಿ ಮರಾಠಿಯಲ್ಲಿ ಅತಿ ಹೆಚ್ಚು ಮಾರಾಟವಾದ ಕಾದಂಬರಿಕಾರರಲ್ಲಿ ಇವರು ಒಬ್ಬರಾಗಿದ್ದಾರೆ ಮತ್ತು ಹಿಂದಿಯಲ್ಲಿ ಅತಿ ಹೆಚ್ಚು ಕಾದಂಬರಿ ಮಾರಾಟವಾದ ಮೊದಲ 5 ಲೇಖಕರಲ್ಲಿ ಒಬ್ಬರಾಗಿದ್ದಾರೆ.
ಪ್ರಧಾನಿ ಮೋದಿಯವರಿಂದ ಶ್ರದ್ಧಾಂಜಲಿ ಅರ್ಪಣೆ !ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ಪ್ರಧಾನಿ ಮೋದಿ ಅವರು ‘ಎಕ್ಸ್’ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು, “ಎಸ್.ಎಲ್. ಭೈರಪ್ಪ ಅವರ ನಿಧನದಿಂದ, ಭಾರತದ ಆತ್ಮವನ್ನು ಆಳವಾಗಿ ನೋಡಿದ, ತಮ್ಮ ಬರಹಗಳಿಂದ ನಮ್ಮ ಆತ್ಮವನ್ನು ಕಲಕಿದ ಒಬ್ಬ ಶ್ರೇಷ್ಠ ವ್ಯಕ್ತಿಯನ್ನು ನಾವು ಕಳೆದುಕೊಂಡಿದ್ದೇವೆ. ನಿರ್ಭೀತ ಮತ್ತು ಕಾಲಾತೀತ ಚಿಂತಕರಾಗಿದ್ದ ಭೈರಪ್ಪ ಅವರು ತಮ್ಮ ಚಿಂತನಶೀಲ ಸಾಹಿತ್ಯದಿಂದ ಕನ್ನಡ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ. ಅವರ ಬರಹಗಳು ಅನೇಕ ತಲೆಮಾರುಗಳಿಗೆ ಯೋಚಿಸಲು, ಪ್ರಶ್ನಿಸಲು ಮತ್ತು ಸಮಾಜದೊಂದಿಗೆ ಹೆಚ್ಚು ಆಳವಾಗಿ ತೊಡಗಿಸಿಕೊಳ್ಳಲು ಪ್ರೇರಣೆ ನೀಡಿವೆ” ಎಂದು ಹೇಳಿದರು.
ಪ್ರಧಾನಿಗಳು ತಮ್ಮ ಮಾತು ಮುಂದುವರೆಸಿ, “ನಮ್ಮ ಇತಿಹಾಸ ಮತ್ತು ಸಂಸ್ಕೃತಿಯ ಬಗ್ಗೆ ಅವರ ಅಚಲ ಪ್ರೀತಿ ಮುಂದಿನ ಅನೇಕ ವರ್ಷಗಳವರೆಗೆ ಮನಸ್ಸುಗಳಿಗೆ ಸ್ಫೂರ್ತಿ ನೀಡುತ್ತಲೇ ಇರುತ್ತದೆ. ಈ ದುಃಖದ ಸಮಯದಲ್ಲಿ ನನ್ನ ವಿಚಾರಗಳು ಅವರ ಕುಟುಂಬ ಮತ್ತು ಅನುಯಾಯಿಗಳೊಂದಿಗೆ ಇವೆ. ಓಂ ಶಾಂತಿ” ಎಂದು ಹೇಳಿದರು. |
ಇತಿಹಾಸದ ಬಗ್ಗೆ ಭೈರಪ್ಪ ಅವರ ಪ್ರಜ್ವಲಿಸುವ ವಿಚಾರಗಳು!ಯಾವುದೇ ಇತಿಹಾಸವು ಘೋಷಣೆ, ಆದರ್ಶ ಅಥವಾ ಸುಧಾರಣಾ ಚಳುವಳಿಗಳೊಂದಿಗೆ ಸಂಬಂಧ ಹೊಂದಿಲ್ಲ. ಅದು ನಿಜವಾದ ಘಟನೆಗಳು ಹೇಗೆ ಸಂಭವಿಸಿದವು ಎಂಬುದನ್ನು ಹಾಗೆಯೇ ನೋಡಬೇಕು. ಇದನ್ನು ಸಾಧಿಸಲು ನಾವು ನಮ್ಮ ಮನಸ್ಸನ್ನು ವರ್ತಮಾನದ ಸುಳ್ಳು ಕಲ್ಪನೆಗಳಿಂದ ಮುಕ್ತಗೊಳಿಸಬೇಕು ಎಂದು ಭೈರಪ್ಪ ಯಾವಾಗಲೂ ಹೇಳುತ್ತಿದ್ದರು. |
ಸಂಪಾದಕೀಯ ನಿಲುವು
|
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !