
ಚೆನ್ನೈ (ತಮಿಳುನಾಡು) – ಇಲ್ಲಿನ ನೀಲಂಕರೈ ಪ್ರದೇಶದಲ್ಲಿರುವ ತಮಿಳು ಸಿನಿಮಾ ನಟ ಜೋಸೆಫ್ ವಿಜಯ ಅವರ ಮನೆಯಲ್ಲಿ ಬಾಂಬ್ ಇಟ್ಟಿರುವುದಾಗಿ ದೂರವಾಣಿ ಮೂಲಕ ಬೆದರಿಕೆ ಹಾಕಲಾಗಿದೆ. ಆ ನಂತರ, ಪೊಲೀಸರು ಮನೆಯನ್ನು ಪರಿಶೀಲಿಸಿದಾಗ ಅವರಿಗೆ ಏನೂ ಸಿಗಲಿಲ್ಲ. ಈ ಬೆದರಿಕೆಯ ನಂತರ ಪೊಲೀಸರು ಮನೆಯ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಜೋಸೆಫ್ ವಿಜಯ ಅವರ ಪಕ್ಷದ ಮೆರವಣಿಗೆಯಲ್ಲಿ ಉಂಟಾದ ನೂಕುನುಗ್ಗಲಿನಲ್ಲಿ ಇದುವರೆಗೆ 4೦ ಜನರು ಸಾವನ್ನಪ್ಪಿದ್ದು, 95 ಜನರು ಗಾಯಗೊಂಡಿದ್ದಾರೆ. ಅವರಲ್ಲಿ 51 ಜನರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಕುನಾಲ್ ಕಾಮ್ರಾ ಮತ್ತು ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿ; ಹಿಂದೂ ಜನಜಾಗೃತಿ ಸಮಿತಿ ಮತ್ತು ಸುಪ್ರೀಂ ಕೋರ್ಟ್ ವಕೀಲರ ಆಗ್ರಹ
ಶ್ರೀರಾಮನ ಅವಮಾನ: ನಗರ ನಕ್ಸಲ್ ಅಭಿಜೀತ್ ದಿಪ್ಕೆ ಮೇಲೆ ಶಾಯಿ ಎರಚಾಟ! : Abhijeet Dipke News
ಗೋಹತ್ಯೆ ಪ್ರಕರಣದಲ್ಲಿ ೩ ಮುಸ್ಲಿಮರಿಗೆ ತಲಾ ೧೦ ವರ್ಷಗಳ ಜೈಲು ಶಿಕ್ಷೆ
ಸರಯೂ ನದಿಯಲ್ಲಿ ಮಾಂಸ-ಮದ್ಯ ಸೇವನೆ; ಮೂವರು ಬಂಧನ : Saryu River Case
ರಾಜ್ಯದಲ್ಲಿ ಶಾಲೆಗಳ ಹತ್ತಿರ ಪಿಜ್ಜಾ-ಬರ್ಗರ್ ಮಾರಾಟಕ್ಕೆ ಶೀಘ್ರದಲ್ಲೇ ನಿಷೇಧ !
‘ಎಸ್.ಐ.ಆರ್.’ ಪ್ರಕ್ರಿಯೆ ನಡೆಸುತ್ತಿದ್ದ ಶಿಕ್ಷಕನ ಮೇಲೆ ೩ ಜನ ಮತಾಂಧರಿಂದ ಹಲ್ಲೆ !