
ಮುಂಬಯಿ – ಮಹಾರಾಷ್ಟ್ರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಉಂಟಾದ ಪ್ರವಾಹ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ರಾಜ್ಯದ ೧೨ ಜಿಲ್ಲೆಗಳ ೪೧ ಸಾವಿರದ ೬೭ ನಾಗರಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಇದರಲ್ಲಿ ಸೋಲಾಪುರ ಜಿಲ್ಲೆಯ ಗರಿಷ್ಠ ೧೩ ಸಾವಿರದ ೭೨೪ ನಾಗರಿಕರನ್ನು ನಿರಾಶ್ರಿತರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಇದರ ಹೊರತಾಗಿ, ಜಾಲನಾದಲ್ಲಿ ೮ ಸಾವಿರದ ೫೦೦, ಛತ್ರಪತಿ ಸಂಭಾಜಿನಗರದಲ್ಲಿ ೮ ಸಾವಿರದ ೨೯, ಧಾರಾಶಿವ್‌ನಲ್ಲಿ ೩ ಸಾವಿರದ ೯೫೭, ಅಹಿಲ್ಯಾನಗರದಲ್ಲಿ ೩ ಸಾವಿರದ ೪೯೭, ಬೀಡ್‌ನಲ್ಲಿ ೨ ಸಾವಿರ, ಹಾಗೂ ನಾಂದೇಡ್‌ನಲ್ಲಿ ೧ ಸಾವಿರದ ೨೦ ಜನರನ್ನು ನಿರಾಶ್ರಿತರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಇವುಗಳಲ್ಲದೆ, ಥಾಣೆ, ಪಾಲ್ಘರ್, ನಾಸಿಕ್, ಜಲಗಾಂವ್, ಪರಭಣಿ ಜಿಲ್ಲೆಗಳಲ್ಲಿಯೂ ಕೆಲವು ನಾಗರಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಈ ಎಲ್ಲಾ ನಾಗರಿಕರಿಗಾಗಿ ೧೨ ಜಿಲ್ಲೆಗಳಲ್ಲಿ ಒಟ್ಟು ೧೪೭ ನಿರಾಶ್ರಿತರ ಕೇಂದ್ರಗಳನ್ನು ತೆರೆಯಲಾಗಿದೆ.
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ