
ರಾಜ್‌ಕೋಟ್ (ಗುಜರಾತ್) – ಇಲ್ಲಿನ ಸೆಷನ್ಸ್ ನ್ಯಾಯಾಲಯವು ಅಮನ್, ಅಬ್ದುಲ್ ಶುಕುರ್ ಮತ್ತು ಸೈಫ್ ನವಾಜ್ ಎಂಬ ಮೂವರು ಜಿಹಾದಿ ಭಯೋತ್ಪಾದಕರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಅವರನ್ನು ಜುಲೈ 26, 2023 ರಂದು ರಾಜ್‌ಕೋಟ್ ನಗರದ ಸೋನಿ ಬಜಾರ್‌ನಿಂದ ಬಂಧಿಸಲಾಗಿತ್ತು. ಈ ಮೂವರು ಭಯೋತ್ಪಾದಕರು ‘ಅಲ್-ಖೈದಾ’ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದರು. ಅವರು ಅಲ್-ಖೈದಾ ಪರವಾಗಿ ಭಯೋತ್ಪಾದಕ ಚಟುವಟಿಕೆಗಳಿಗಾಗಿ ಸಹಾಯ ಮಾಡಲು ಸ್ಥಳೀಯ ಜನರನ್ನು ನೇಮಿಸಿಕೊಳ್ಳುತ್ತಿದ್ದರು.
ಸಂಪಾದಕೀಯ ನಿಲುವುಇಂತಹವರಿಗೆ ಜೀವಮಾನವಿಡೀ ಸಾಕುವ ಬದಲು ಗಲ್ಲು ಶಿಕ್ಷೆಯೇ ನೀಡಬೇಕು, ಎಂದು ದೇಶಪ್ರೇಮಿಗಳಿಗೆ ಅನ್ನಿಸುತ್ತದೆ ! |
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram