
೧. ಜಗತ್ತಿನ ಎಲ್ಲಾ ನಿರ್ಮಿತಿಯು ಒಂದು `Form of thought’ (ವಿಚಾರವೇ ರೂಪ) ಆಗಿದೆ. ಭಗವಂತನ ವಿಚಾರವೇ, ಜಗತ್ತು ಮತ್ತು ಅವನ ಆಟ, ಎಂದರೆ ಜಗತ್ತಿನ ವಿಷಮತೆ ಆಗಿದೆ. ನಿಮ್ಮ ಅಸ್ತಿತ್ವವು ಸಹ ಯಾರೋ ಒಬ್ಬರ ವಿಚಾರವಾಗಿದೆ.
೨. ಸಂತರನ್ನು ಜನರು ಪ್ರೀತಿಸುತ್ತಾರೆ; ಏಕೆಂದರೆ ಅವರ ದೇಹವು ಪ್ರೀತಿಯಿಂದ ಕೂಡಿರುತ್ತದೆ. ಸಂತರ ದೇಹವು ಮೃದು ಮತ್ತು ಕೋಮಲವಾಗಿರುತ್ತದೆ; ಏಕೆಂದರೆ ಅವರ ಮನಸ್ಸಿನ ಮೃದುತ್ವವು ಪರಾಕೋಟಿಯದ್ದಾಗಿರುತ್ತದೆ.
೩. ವೇದಾಂತದ ಕುರಿತು ಚರ್ಚೆ ಮಾಡಲು ಸಾಧ್ಯವಾದರೆ, ‘ವೇದವನ್ನು ತಿಳಿದಿದ್ದೇನೆ’, ಎಂದು ಅನಿಸಿದರೂ, ದೇಹಬುದ್ಧಿಯ ಅಭಿಮಾನವನ್ನು ಇಟ್ಟುಕೊಳ್ಳಬಾರದು; ಏಕೆಂದರೆ ವೇದವು ಈಶ್ವರನಿಂದ ನಿರ್ಮಿಸಲ್ಪಟ್ಟಿದೆ ಮತ್ತು ಅದನ್ನು ತಿಳಿಸಿಕೊಡುವ ಪ್ರಕ್ರಿಯೆಯನ್ನೂ ಈಶ್ವರನೇ ಮಾಡುತ್ತಾನೆ.
– ಪ್ರಾ. ಗುರುನಾಥ ವಿಶ್ವನಾಥ ಮುಂಗಳೆ, ಕೊಲ್ಹಾಪುರ (‘ಗುರುಬೋಧ’)
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ದೇಶದ ದೇವಾಲಯಗಳಿಗಾಗಿ ಪ್ರತ್ಯೇಕ ‘ಸನಾತನ ಸಂರಕ್ಷಣಾ ಮಂಡಳಿ’ ಅಥವಾ ಸಮಿತಿಯನ್ನು ಸ್ಥಾಪಿಸಬೇಕು! : Shankaracharya Sadanand Saraswati
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !