
ಕಾಠ್ಮಂಡು (ನೇಪಾಳ) – ಧನುಷಾ ಜಿಲ್ಲೆಯ ಜನಕಪುರಧಾಮದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿ ವಿಸರ್ಜನೆ ಮೆರವಣಿಗೆಯು ರಿಜ್ವಿ ಜಾಮಾ ಮಸೀದಿಯ ಬಳಿಯಿಂದ ಸಾಗುತ್ತಿದ್ದಾಗ, ಮತಾಂಧ ಮುಸಲ್ಮಾನರು ಅದರ ಮೇಲೆ ದಾಳಿ ಮಾಡಿದರು. ಈ ಘಟನೆ ಅಕ್ಟೋಬರ್ ೨ ರಂದು ನಡೆಯಿತು.
೧. ಮಸೀದಿಯ ಬಳಿ ಜಮಾಯಿಸಿದ್ದ ಮುಸಲ್ಮಾನರ ಗುಂಪು ಮೆರವಣಿಗೆಯ ಮೇಲೆ ಕಲ್ಲುಗಳು ಮತ್ತು ಗಾಜಿನ ಬಾಟಲಿಗಳನ್ನು ಎಸೆದರು.
೨. ಪರಿಸ್ಥಿತಿ ಹದಗೆಡುತ್ತಿದ್ದಂತೆ ಪೊಲೀಸರು ಮಧ್ಯಪ್ರವೇಶಿಸಬೇಕಾಯಿತು. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಮತ್ತು ಗುಂಪನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಿದರು.
೩. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಕರ್ಫ್ಯೂ ಆದೇಶವನ್ನು ಜಾರಿಗೊಳಿಸಿದ್ದರು. ಪ್ರದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು.
ನೇಪಾಳ ಜಾತ್ಯತಿತ ದೇಶವಾದಾಗಿನಿಂದ ಹಿಂದೂಗಳಿಗೆ ಹಬ್ಬಗಳನ್ನು ಆಚರಿಸುವುದು ಕಷ್ಟಕರವಾಗಿದೆ
ಸ್ಥಳೀಯ ಹಿಂದೂ ಸಮಾಜವು ಈ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ‘ನೇಪಾಳವನ್ನು ಜಾತ್ಯತೀತ ದೇಶ ಎಂದು ಘೋಷಿಸಿದಾಗಿನಿಂದ, ಹಿಂದೂಗಳಿಗೆ ಶಾಂತಿಯುತವಾಗಿ ಹಬ್ಬಗಳನ್ನು ಆಚರಿಸುವುದು ಕಷ್ಟಕರವಾಗಿದೆ’ ಎಂದು ಅವರು ಹೇಳುತ್ತಾರೆ.
ಸಂಪಾದಕೀಯ ನಿಲುವುಕೇವಲ ಭಾರತದಲ್ಲಿ ಮಾತ್ರವಲ್ಲ, ನೆರೆಯ ನೇಪಾಳದಲ್ಲಿಯೂ ಮಸೀದಿಗಳು ಹಿಂದೂ ವಿರೋಧಿ ಚಟುವಟಿಕೆಗಳ ಅಡ್ಡೆಗಳಾಗಿವೆ ಎಂಬುದಕ್ಕೆ ಉದಾಹರಣೆ! |
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia