(ಎ.ಐ.ಎಂ.ಐ.ಎಂ. ಎಂದರೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್, ಅಂದರೆ ಅಖಿಲ ಭಾರತೀಯ ಮುಸ್ಲಿಮರ ಏಕತಾ ಸಂಘ)

ಪಾಟಲೀಪುತ್ರ (ಬಿಹಾರ) – ಗೋರಕ್ಷಣೆಯನ್ನು ಪ್ರತಿಪಾದಿಸುವ ಯಾವುದೇ ರಾಜಕೀಯ ಪಕ್ಷಕ್ಕೆ ಅಥವಾ ಸಂಘಟನೆಗೆ, ‘ಎ.ಐ.ಎಂ.ಐ.ಎಂ.’ ಪಕ್ಷಕ್ಕಾದರೂ ನಾವು ಬೆಂಬಲ ನೀಡುತ್ತೇವೆ. ಹಿಂದೂ ಮತ್ತು ಹಿಂದುತ್ವದ ಹೆಸರಿನಲ್ಲಿ ಮತ ಕೇಳುವ ಜನರು ಗೋರಕ್ಷಣೆಯ ವಿಷಯದಲ್ಲಿ ಏಕೆ ಮೌನವಾಗಿದ್ದಾರೆ? ಎಂದು ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಪ್ರಶ್ನಿಸಿದ್ದಾರೆ. ಅವರು ರಾಜ್ಯದ ಶಿವಹರ್‌ಗೆ ಬಂದಿದ್ದರು.
Shankaracharya Swami Avimukteshwaranand Saraswati: “If AIMIM awards the Gorakshan prize, we will support it!”
📍 Patliputra, Bihar – Swami Avimukteshwaranand questioned why those seeking votes in the name of Hindus and Hindutva remain silent on cow protection.
He emphasized:… pic.twitter.com/3pfenf8N5W
— Sanatan Prabhat (@SanatanPrabhat) October 6, 2025
ಶಂಕರಾಚಾರ್ಯರು ಮಾತು ಮುಂದುವರೆಸಿ, ಹಸುಗಳು ಯಾವುದೇ ನಿರ್ದಿಷ್ಟ ಜಾತಿ, ಪಂಥ ಅಥವಾ ಪಕ್ಷಕ್ಕೆ ಸೇರಿಲ್ಲ, ಬದಲಿಗೆ ಅವು ಇಡೀ ಭಾರತದ ಗುರುತಾಗಿದೆ. ಹಸುವಿನ ಹೆಸರಿನಲ್ಲಿ ರಾಜಕೀಯ ಮಾಡುವವರು ಗೋಸೇವೆಗಾಗಿ ವಾಸ್ತವವಾಗಿ ಏನು ಮಾಡುತ್ತಿದ್ದಾರೆ? ಹಸುವು ಭಾರತೀಯ ಸಂಸ್ಕೃತಿ, ಆರ್ಥಿಕತೆ ಮತ್ತು ಪರಿಸರದ ತಳಪಾಯವಾಗಿದೆ. ಗೋರಕ್ಷಣೆಯೇ ಇಡೀ ರಾಷ್ಟ್ರದ ಕರ್ತವ್ಯವಾಗಿದೆ. ನಮ್ಮ ನಿಷ್ಠೆ ಯಾವುದೇ ರಾಜಕೀಯ ಪಕ್ಷದೊಂದಿಗೆ ಇಲ್ಲ, ಬದಲಿಗೆ ಗೋಮಾತೆ ಮತ್ತು ಸನಾತನ ಧರ್ಮದೊಂದಿಗೆ ಇದೆ. ನಾವು ಯಾವುದೇ ಪಕ್ಷದ ವಿರೋಧಿಗಳಲ್ಲ, ಎಂದು ಹೇಳಿದರು.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”