
ಕೊಲಂಬೊ – ಶ್ರೀಲಂಕಾದ ನೌಕಾಪಡೆಯು ಇತ್ತೀಚೆಗೆ ತಲೈಮನ್ನಾರ್ ಪ್ರದೇಶದಲ್ಲಿ ೪೭ ಭಾರತೀಯ ಮೀನುಗಾರರನ್ನು ಬಂಧಿಸಿ, ಅವರ ಐದು ದೋಣಿಗಳನ್ನು ವಶಪಡಿಸಿಕೊಂಡಿದೆ. ಭಾರತೀಯ ಮೀನುಗಾರರು ಶ್ರೀಲಂಕಾದ ಕಡಲ ಗಡಿಯೊಳಗೆ ಅಕ್ರಮವಾಗಿ ಮೀನುಗಾರಿಕೆ ನಡೆಸಿದ್ದಾರೆ ಎಂಬ ಆರೋಪವಿದೆ. ಬಂಧಿಸಲಾದ ಮೀನುಗಾರರನ್ನು ಮತ್ತು ವಶಪಡಿಸಿಕೊಂಡ ದೋಣಿಗಳನ್ನು ಉತ್ತರ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸಲಾಗುವುದು ಎಂದು ಶ್ರೀಲಂಕಾ ನೌಕಾಪಡೆಯ ವಕ್ತಾರರಾದ ಕಮಾಂಡರ್ ಬುದ್ಧಿಕಾ ಸಂಪತ್ ತಿಳಿಸಿದ್ದಾರೆ. ಭಾರತ ಮತ್ತು ಶ್ರೀಲಂಕಾ ನಡುವೆ ಮೀನುಗಾರರ ಸಮಸ್ಯೆ ಹಲವು ವರ್ಷಗಳಿಂದ ಇದೆ. ಶ್ರೀಲಂಕಾದ ನೌಕಾಪಡೆಯು ಹಲವು ಬಾರಿ ಭಾರತೀಯ ಮೀನುಗಾರರ ಮೇಲೆ ಗುಂಡು ಹಾರಿಸಿದೆ. ಕಳೆದ ತಿಂಗಳು ಜಾಫ್ನಾ ಬಳಿ ೧೨ ಭಾರತೀಯ ಮೀನುಗಾರರನ್ನು ಬಂಧಿಸಲಾಗಿತ್ತು.
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft