ಎಲ್ಲ ಆರೋಪಿಗಳು ಮಾರ್ಕ್ಸ್ವಾದಿ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು

ಕಣ್ಣೂರು (ಕೇರಳ) – ಇಲ್ಲಿನ ನ್ಯಾಯಾಲಯವು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಇಬ್ಬರು ಕಾರ್ಯಕರ್ತರ ಹತ್ಯೆ ಪ್ರಕರಣದಲ್ಲಿ ತಲಶ್ಶೇರಿ ಹೆಚ್ಚುವರಿ ಸತ್ರ ನ್ಯಾಯಾಲಯವು ೧೪ ಆರೋಪಿಗಳನ್ನು ನಿರ್ದೋಷಿಗಳೆಂದು ಬಿಡುಗಡೆ ಮಾಡಿದೆ. ಈ ಎಲ್ಲಾ ಆರೋಪಿಗಳು ಮಾರ್ಕ್ಸ್ವಾದಿ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರಾಗಿದ್ದಾರೆ. ನಿರ್ದೋಷಿ ಎಂದು ಬಿಡುಗಡೆಗೊಂಡವರಲ್ಲಿ ಎನ್.ಕೆ. ಸುನಿಲ್ ಕುಮಾರ್ ಅಲಿಯಾಸ್ ಕೋಡಿ ಸುನಿ, ಕೆ.ಕೆ. ಮೊಹಮ್ಮದ್ ಶಫಿ, ಕೆ. ಶಿನೋಜ್, ಟಿ. ಸುಜೀತ, ಟಿ.ಕೆ. ಸುಮೇಶ, ಟಿ.ಪಿ. ಶಮೀಲ, ಎ.ಕೆ. ಶಮ್ಮಾಸ್, ಕೆ.ಕೆ. ಅಬ್ಬಾಸ್, ರಾಹುಲ್, ಕೆ.ವಿ. ವಿನೀಶ್, ಪಿ.ವಿ. ವಿಜಿತ್, ಫೈಸಲ್, ಸಾರೀಶ್ ಮತ್ತು ಟಿ.ಪಿ. ಸಜೀರ್ ಸೇರಿದ್ದಾರೆ. ಉಳಿದ ೨ ಆರೋಪಿಗಳು ಈಗಾಗಲೇ ಮೃತಪಟ್ಟಿದ್ದಾರೆ.
ಮೇ ೨೮, ೨೦೧೦ ರಂದು ಕೇರಳದ ನವ ಮಾಹೆಯಲ್ಲಿ ವಿಜಿತ್ ಮತ್ತು ಶಿನೋಜ್ ಎಂಬ ಸಂಘದ ಸ್ವಯಂಸೇವಕರ ಮೇಲೆ ಬಾಂಬ್ ಎಸೆಯಲಾಗಿತ್ತು. ದಾಳಿ ನಡೆದಾಗ, ವಿಜಿತ್ ಮತ್ತು ಶಿನೋಜ್ ಅವರು ಪಲ್ಲೂರ್‌ನಲ್ಲಿ ಸಿಪಿಎಂನ ಓರ್ವ ಕಾರ್ಯಕರ್ತನ ಕೊಲೆ ಯತ್ನಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಾಹೆ ನ್ಯಾಯಾಲಯಕ್ಕೆ ಹಾಜರಾಗಿ ಮನೆಗೆ ಮರಳುತ್ತಿದ್ದರು.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”