ಕಳೆದ ೨೭ ವರ್ಷಗಳಿಂದ ನ್ಯಾಯಕ್ಕಾಗಿ ನ್ಯಾಯಾಲಯಕ್ಕೆ ಅಲೆದಾಟ!

ಪುಣೆ – ಕಳೆದ ೨೭ ವರ್ಷಗಳಿಂದ ನಡೆಯುತ್ತಿದ್ದ ಜಮೀನು ವಿವಾದದ ಮೊಕದ್ದಮೆಯಲ್ಲಿ ನ್ಯಾಯ ಸಿಗದೆ ಬೇಸತ್ತ ನಾಮದೇವ ಜಾಧವ ಎಂಬ ಪಕ್ಷಗಾರ ಪುಣೆ ಜಿಲ್ಲಾ ನ್ಯಾಯಾಲಯದ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೊಕದ್ದಮೆ ನಡೆಯುತ್ತಿಲ್ಲ ಮತ್ತು ನ್ಯಾಯ ದೊರೆಯುತ್ತಿಲ್ಲ ಎಂಬ ಕಾರಣಕ್ಕೆ ಜಾಧವ ಅವರು ಆತ್ಮಹತ್ಯೆ ಮಾಡಿಕೊಂಡು ಜೀವನ ಕೊನೆಗೊಳಿಸಿದರು ಎಂದು ಹೇಳಲಾಗುತ್ತಿದೆ. ಮೇಲಿನ ಕಾರಣಗಳಿಂದ ಅವರು ಮಾನಸಿಕ ಒತ್ತಡದಲ್ಲಿದ್ದರು. ಅವರು ಪುಣೆಯ ವಡಕಿ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಘಟನೆಯ ಮಾಹಿತಿ ತಿಳಿದ ಕೂಡಲೇ ಶಿವಾಜಿನಗರ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಪೊಲೀಸರು ಪಂಚನಾಮೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಸೂನ್ ಆಸ್ಪತ್ರೆಗೆ ಕಳುಹಿಸಿದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ