
‘ಈಶ್ವರಪ್ರಾಪ್ತಿಗಾಗಿ ಸಾಧನೆ ಮಾಡಬೇಕಾಗಿದ್ದರೆ, ಭಾರತ ಬಿಟ್ಟು ಬೇರೆ ದೇಶದಲ್ಲಿರಬೇಡಿ; ಏಕೆಂದರೆ ಭಾರತೀಯರ ಸ್ಥಿತಿ ಕೆಟ್ಟದಾಗಿದ್ದರೂ, ಭಾರತದಷ್ಟು ಸಾತ್ತ್ವಿಕ ದೇಶ ವಿಶ್ವದಲ್ಲಿ ಎಲ್ಲಿಯೂ ಇಲ್ಲ. ಇತರ ಎಲ್ಲ್ಲ ದೇಶಗಳಲ್ಲಿ ರಜ-ತಮದ ಪ್ರಮಾಣ ಅತ್ಯಧಿಕವಾಗಿದೆ. ಶೇ. ೫೦ ಕ್ಕಿಂತ ಹೆಚ್ಚು ಆಧ್ಯಾತ್ಮಿಕ ಮಟ್ಟವಿರುವ ವ್ಯಕ್ತಿಗಳು ಮಾತ್ರ ಜಗತ್ತಿನಲ್ಲಿ ಎಲ್ಲಿ ಬೇಕಾದರೂ ಇದ್ದುಕೊಂಡು ಸಾಧನೆ ಮಾಡಬಲ್ಲರು !’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಸಾಧನೆಯ ಅತ್ಯಾವಶ್ಯಕತೆ !
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ
ಕೊನೆಗೆ ಈಶ್ವರನ ನಿಯಮಗಳು ಮತ್ತು ಲೆಕ್ಕಾಚಾರಗಳೇ ಮುಖ್ಯ !