
ವಾಷಿಂಗ್ಟನ್ (ಅಮೆರಿಕ) – “ರಷ್ಯಾದಿಂದ ತೈಲ ಖರೀದಿ ಮಾಡುವುದು, ತಕ್ಷಣಕ್ಕೆ ನಿಲ್ಲುವ ವಿಷಯವಲ್ಲ; ಆದರೆ ವರ್ಷಾಂತ್ಯದ ವೇಳೆಗೆ ಅದನ್ನು ಶೂನ್ಯಕ್ಕೆ ತರಲಾಗುವುದು. ನಾನು ನಿನ್ನೆಯಷ್ಟೇ ಪ್ರಧಾನಿ ಮೋದಿ ಅವರೊಂದಿಗೆ ಈ ಕುರಿತು ಮಾತನಾಡಿದೆ. ಇದೊಂದು ದೊಡ್ಡ ವಿಷಯವಾಗಿದ್ದು, ಅದು ಸುಮಾರು ಶೇ 40ರಷ್ಟು ತೈಲಕ್ಕೆ ಸಂಬಂಧಿಸಿದೆ” ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಅವರು ವೈಟ್ ಹೌಸ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
Trump claims: India will stop buying Russian oil by year-end 🇮🇳🛢️
Says he spoke with PM Modi and that imports will drop to zero by December 🇷🇺❌
🇺🇸 Made the statement during a White House press briefing; but observers note his remarks on India-Russia trade are mostly political… pic.twitter.com/SHypmMqxa8
— Sanatan Prabhat (@SanatanPrabhat) October 23, 2025
ಸಂಪಾದಕೀಯ ನಿಲುವುಟ್ರಂಪ್ ಅವರು ಇಂತಹ ಎಷ್ಟು ಹೇಳಿಕೆಗಳನ್ನು ನೀಡಿದರೂ, ಯಾವುದೇ ಪ್ರಯೋಜನವಾಗುವುದಿಲ್ಲ. ಇದು ಅವರಿಗೂ ಚೆನ್ನಾಗಿ ತಿಳಿದಿದೆ! |
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation