
ಅಯೋಧ್ಯೆ – ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಶ್ರೀರಾಮಪ್ರಭುವಿನ ದರ್ಶನ ಮತ್ತು ಆರತಿಯ ಸಮಯವನ್ನು ಬದಲಾಯಿಸಲಾಗಿದೆ. ಶೀಘ್ರದಲ್ಲೇ ಚಳಿಗಾಲ ಆರಂಭವಾಗಲಿರುವುದರಿಂದ ಈ ಬದಲಾವಣೆ ಮಾಡಲಾಗಿದೆ. ಶ್ರೀ ರಾಮಲಲ್ಲಾನ ಮಂಗಳಾರತಿಯು ಮುಂಜಾನೆ 4 ರ ಬದಲಿಗೆ ಈಗ 4 ಗಂಟೆ 30 ನಿಮಿಷಕ್ಕೆ ಪ್ರಾರಂಭವಾಗುತ್ತದೆ. ಶ್ರೀ ರಾಮಲಲ್ಲಾನ ಶೃಂಗಾರ ಆರತಿಯು ಬೆಳಿಗ್ಗೆ 6 ರ ಬದಲಿಗೆ 6 ಗಂಟೆ 30 ನಿಮಿಷಕ್ಕೆ ನಡೆಯಲಿದೆ. ಬೆಳಿಗ್ಗೆ 6:30 ಕ್ಕೆ ಪ್ರಾರಂಭವಾಗುತ್ತಿದ್ದ ಶ್ರೀರಾಮಲಲ್ಲಾನ ದರ್ಶನವು ಭಕ್ತರಿಗೆ ಈಗ ಬೆಳಿಗ್ಗೆ 7 ಗಂಟೆಯಿಂದ ಪ್ರಾರಂಭವಾಗಲಿದೆ ಎಂದು ಶ್ರೀರಾಮಮಂದಿರ ಟ್ರಸ್ಟ್ನ ಡಾ. ಅನಿಲ ಮಿಶ್ರಾ ಅವರು ಮಾಹಿತಿ ನೀಡಿದ್ದಾರೆ.
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
ಹಸು ಹಿಂದೂಗಳಿಗೆ ಪವಿತ್ರ: ಅದರ ಹತ್ಯೆಯಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಬಹುದು! – ಗುಜರಾತ್ ಹೈಕೋರ್ಟ್
ಶನಿಶಿಂಗಣಾಪುರದ ಶ್ರೀ ಶನಿದೇವರ ಮೂರ್ತಿಯ ಸಂರಕ್ಷಣೆಗಾಗಿ ವಜ್ರಲೇಪನ ಮಾಡಲಾಗುವುದು !
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್