‘ಕುಡಿದ ಅಮಲಿನಲ್ಲಿ ತಪ್ಪು ಮಾಡಿದೆ!’

ಕೋಲಕಾತಾ (ಪ.ಬಂಗಾಳ) – ದಕ್ಷಿಣ 24 ಪರಗಣ ಜಿಲ್ಲೆಯ ಕಾಕದ್ವೀಪ ನಗರದಲ್ಲಿ ಕಾಳಿಮಾತೆಯ ವಿಗ್ರಹವನ್ನು ಭಗ್ನಗೊಳಿಸಿದ ಪ್ರಕರಣದಲ್ಲಿ, ಪೊಲೀಸರು ತೃಣಮೂಲ ಕಾಂಗ್ರೆಸ್ಸಿನ ಕಾರ್ಯಕರ್ತ ನಾರಾಯಣ್ ಹಲ್ದಾರ್ ನನ್ನು ಬಂಧಿಸಿದ್ದಾರೆ. ರಹಸ್ಯ ಮಾಹಿತಿಯ ಆಧಾರದ ಮೇಲೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದರು. ಕುಡಿದ ಅಮಲಿನಲ್ಲಿ ತಾನೇ ಮೂರ್ತಿಯನ್ನು ಒಡೆದಿರುವುದಾಗಿ ಆರೋಪಿಯು ಪೊಲೀಸ್ ತನಿಖೆಯಲ್ಲಿ ಒಪ್ಪಿಕೊಂಡಿದ್ದಾನೆ.
Yesterday, at around 05:30 hrs we received information about a disturbance over the desecration of the idol of Maa Kali in a temple in Uttar Chandranagar village in Suryanagar Gram Panchayat under Harwood Point Coastal PS. The police team immediately reached the spot and…
— West Bengal Police (@WBPolice) October 23, 2025
ದೇವಿ ಮೂರ್ತಿಯನ್ನು ಒಡೆಯುವುದರ ಹಿಂದೆ ಯಾವುದೇ ರಾಜಕೀಯ ಅಥವಾ ಧಾರ್ಮಿಕ ಉದ್ದೇಶವಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ; ಆದರೆ, ಒಂದು ಸುದ್ದಿ ವಾಹಿನಿಗೆ ನಾರಾಯಣ್ ತಂದೆ ಭೂಪತಿ ಅವರು ‘ತಾನು ಮತ್ತು ತನ್ನ ಮಗ ತೃಣಮೂಲ ಕಾಂಗ್ರೆಸ್ ಪಕ್ಷದ ಬೆಂಬಲಿಗರು,’ ಎಂದು ಹೇಳಿದ್ದರು, ಜೊತೆಗೆ, ಕಾಳಿದೇವಿಯ ಮೂರ್ತಿ ಒಡೆಯುವಲ್ಲಿ 7-8 ಜನರು ಭಾಗಿಯಾಗಿದ್ದರು, ಆದರೂ ಪೊಲೀಸರು ತಮ್ಮ ಮಗನನ್ನು ಮಾತ್ರ ಬಂಧಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಸಂಪಾದಕೀಯ ನಿಲುವುನಶೆಯಲ್ಲಿದ್ದಾಗ ಕಾಳಿಮಾತೆಯ ಮೂರ್ತಿಯನ್ನು ಒಡೆಯಲು ಹೇಗೆ ಸಾಧ್ಯ? ತೃಣಮೂಲ ಕಾಂಗ್ರೆಸ್‌ನ ಹಿಂದೂ ವಿರೋಧಿ ಸಿದ್ಧಾಂತವು ಅವರ ಕಾರ್ಯಕರ್ತರಲ್ಲಿ ಎಷ್ಟು ಆಳವಾಗಿ ಬೇರೂರಿದೆ, ಎಂಬುದು ಇದರಿಂದ ಗಮನಕ್ಕೆ ಬರುತ್ತದೆ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!