ಶಬರಿಮಲೈ ಅಯ್ಯಪ್ಪ ದೇವಸ್ಥಾನದಲ್ಲಿನ ಚಿನ್ನದ ಕಳ್ಳತನದ ಪ್ರಕರಣ !

ತಿರುವನಂತಪುರಂ (ಕೇರಳ) – ಕೇರಳದ ಪ್ರಸಿದ್ಧ ಶಬರಿಮಲೈ ಅಯ್ಯಪ್ಪ ದೇವಾಲಯದಲ್ಲಿ ೨೦೧೯ ರಲ್ಲಿ ನಡೆದ ಚಿನ್ನದ ಕಳ್ಳತನದ ಪ್ರಕರಣದ ತನಿಖೆಯಲ್ಲಿ ವಿಶೇಷ ತನಿಖಾ ದಳ (ಎಸ್‍ಐಟಿ) ದೊಡ್ಡ ಯಶಸ್ಸುಗಳಿಸಿದೆ. ಪೊಲೀಸ್ ವರಿಷ್ಠಾಧಿಕಾರಿ ಶಶಿಧರನ್ ಅವರ ನೇತೃತ್ವದ ಈ ತನಿಖಾ ತಂಡವು ಬಳ್ಳಾರಿ ಮೂಲದ ಒಬ್ಬ ಅಕ್ಕಸಾಲಿಗನಿಂದ ೪೦೦ ಗ್ರಾಂ ಗಿಂತ ಹೆಚ್ಚು ಚಿನ್ನದ ನಾಣ್ಯಗಳನ್ನು ವಶಪಡಿಸಿಕೊಂಡಿದೆ. ಈ ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿಯ ಪತ್ತನಂತಿಟ್ಟದಲ್ಲಿರುವ ಮನೆಯಿಂದ ಸುಮಾರು ೨ ಲಕ್ಷ ರೂಪಾಯಿ ನಗದನ್ನು ಸಹ ವಶಪಡಿಸಿಕೊಳ್ಳಲಾಗಿದೆ.
ಈ ಕುರಿತು ಒಂದು ವರದಿಯ ಪ್ರಕಾರ, ಆರೋಪಿ ಉನ್ನಿಕೃಷ್ಣನ್ ಪೊಟ್ಟಿ ಶಬರಿಮಲೆ ದೇವಸ್ಥಾನದ ಅರ್ಚಕ ಎಂದು ತನ್ನನ್ನು ತಾನು ಪರಿಚಯಿಸಿಕೊಂಡು ಗೋವರ್ಧನ್ ಎಂಬ ಅಕ್ಕಸಾಲಿಗನಿಗೆ ಈ ಚಿನ್ನವನ್ನು ಮಾರಾಟ ಮಾಡಿದ್ದ. ಪೊಟ್ಟಿ ೨೦೧೯ ರಲ್ಲಿ ೪೭೬ ಗ್ರಾಂ ಚಿನ್ನವನ್ನು ಮಾರುಕಟ್ಟೆ ಬೆಲೆಯಲ್ಲಿ ಮಾರಾಟ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!