|

ಮುಂಬಯಿ – ಬಂಗಾಳ ಕೊಲ್ಲಿಯ ಮೇಲಿನ ಕಡಿಮೆ ಒತ್ತಡದ ಪ್ರದೇಶದಲ್ಲಿ ಆಳವಾದ ವಾಯುಭಾರ ಕುಸಿತವು ತೀವ್ರಗೊಂಡಿದೆ. ಇದು ‘ಮೋಂಥಾ’ ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ವ್ಯಕ್ತಪಡಿಸಿದೆ. ಈ ಚಂಡಮಾರುತದಿಂದಾಗಿ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಯಿದೆ. ಮಹಾರಾಷ್ಟ್ರ ಸರಕಾರವು ಚಂಡಮಾರುತವನ್ನು ಎದುರಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿದೆ. ರಾಜ್ಯದ ಕಡಲತೀರಗಳ ಮೇಲಿನ ಎಲ್ಲ ಮೀನುಗಾರರಿಗೆ ಎಚ್ಚರಿಕೆಯ ಸೂಚನೆ ನೀಡಲಾಗಿದೆ. ಪಶ್ಚಿಮ ಕರಾವಳಿಯಲ್ಲಿ ಅಕ್ಟೋಬರ್ ೨೫ ರಿಂದ ೨೯, ೨೦೨೫ರ ಅವಧಿಯಲ್ಲಿ ಈ ಕಡಿಮೆ ಒತ್ತಡದ ಪಟ್ಟಿ ಇರಲಿದೆ. ಇದರಿಂದ ಗಂಟೆಗೆ ೩೫ ರಿಂದ ೪೫ ಕಿ.ಮೀ ಗಾಳಿಯ ವೇಗವು ಇರಲಿದೆ. ಕೆಲವು ಕಡೆಗಳಲ್ಲಿ ಗಾಳಿಯ ವೇಗವು ಗಂಟೆಗೆ ೫೫ ಕಿ.ಮೀ.ವರೆಗೂ ತಲುಪಬಹುದು. ನವೆಂಬರ್ ಮೊದಲ ವಾರದಲ್ಲಿ ರಾಜ್ಯದ ಹವಾಮಾನವು ಶುಷ್ಕವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!