
ಭಟಿಂಡಾ (ಪಂಜಾಬ್) – ವೃದ್ಧ ಮಹಿಳಾ ರೈತರ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದ ಕಾರಣ, ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಭಾಜಪ ಸಂಸದೆ ಮತ್ತು ನಟಿ ಕಂಗನಾ ರಣಾವತ್ ಅವರು ಇಲ್ಲಿನ ನ್ಯಾಯಾಲಯಕ್ಕೆ ಹಾಜರಾಗಿ ಕ್ಷಮೆ ಯಾಚಿಸಿದರು. ನ್ಯಾಯಾಲಯಕ್ಕೆ ಹಾಜರಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಂದು ತಪ್ಪು ತಿಳುವಳಿಕೆ ಉಂಟಾಗಿದೆ. ಯಾರನ್ನೂ ಅಪಮಾನ ಮಾಡುವ ಉದ್ದೇಶ ನನಗಿರಲಿಲ್ಲ ಎಂದು ಹೇಳಿದರು.
೨೦೨೧ ರಲ್ಲಿ ದೆಹಲಿಯಲ್ಲಿ ನಡೆದ ರೈತರ ಆಂದೋಲನಕ್ಕೆ ಸಂಬಂಧಿಸಿದಂತೆ, ಕಂಗನಾ ಅವರು ಭಟಿಂಡಾದ ಬಹದ್ದೂರ್‌ಗಢ್ ಜಂಡಿಯಾ ಗ್ರಾಮದ ನಿವಾಸಿ ೮೭ ವರ್ಷದ ಮಹಿಳಾ ರೈತ ಮಹಿಂದರ್ ಕೌರ್ ಅವರನ್ನು ‘ಆಂದೋಲನದಲ್ಲಿ ಭಾಗವಹಿಸಲು ಪ್ರತಿಭೆಗೆ ₹೧೦೦ ಪಡೆಯುವ ಮಹಿಳೆ’ ಎಂದು ಬರೆದು ಪೋಸ್ಟ್ ಮಾಡಿದ್ದರು. ಮಹಿಂದರ್ ಕೌರ್ ಅವರು ಇದರ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!