
ಕರಾಚಿ (ಪಾಕಿಸ್ತಾನ) – ಸಿಂಧ್ ಪ್ರಾಂತ್ಯದ ಗೃಹ ಸಚಿವರು ನೀಡಿದ ಮಾಹಿತಿಯ ಪ್ರಕಾರ, ಕರಾಚಿಯಲ್ಲಿ ಒಬ್ಬ ಪತ್ರಕರ್ತನನ್ನು ಜಿಹಾದಿ ಭಯೋತ್ಪಾದಕರು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಈ ಪತ್ರಕರ್ತರು ದೂರದರ್ಶನದಲ್ಲಿ ಇಸ್ರೇಲ್ ಪರವಾಗಿ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು.
🩸 Pakistani journalist Imtiaz Mir was brutally murdered after making pro-Israel comments on his TV channel.
In 🇵🇰 Pakistan, speaking your mind can get you killed.
But in 🇮🇳 India, Islamist radicals openly hail Hamas & other jihadi groups and face no actionFreedom of speech or… pic.twitter.com/C7MjpmzpGz
— Sanatan Prabhat (@SanatanPrabhat) October 28, 2025
ಸಂಪಾದಕೀಯ ನಿಲುವುಪಾಕಿಸ್ತಾನದಲ್ಲಿ ಪತ್ರಕರ್ತರಿಗೂ ತಮ್ಮ ಅಭಿಪ್ರಾಯವನ್ನು ನಿರ್ಭಿತಿಯಿಂದ ವ್ಯಕ್ತಪಡಿಸುವ ಸ್ವಾತಂತ್ರ್ಯವಿಲ್ಲ; ಆದರೆ ಭಾರತದಲ್ಲಿ ಮತಾಂಧ ಮುಸಲ್ಮಾನರು ಪ್ರತಿದಿನವೂ ಹಮಾಸ್ ಮತ್ತು ಇತರ ಜಿಹಾದಿ ಹಾಗೂ ಭಯೋತ್ಪಾದಕ ಸಂಘಟನೆಗಳನ್ನು ಬೆಂಬಲಿಸುತ್ತಿದ್ದರೂ ಅವರ ಮೇಲೆ ಯಾವುದೇ ಕ್ರಮ ಕೈಗೊಳ್ಳಲಾಗುತ್ತಿಲ್ಲ! |
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation