
‘ಸಾಪ್ತಾಹಿಕ ಸನಾತನ ಪ್ರಭಾತ’ದ ಅಂಚೆ ಮೂಲಕ ವಾರ್ಷಿಕ ಚಂದಾ 400 ರೂ. ಹಾಗೂ ಬಿಡಿ ಪತ್ರಿಕೆ ಬೆಲೆ 8 ರೂ. ಇದೆ. ಚೆಕ್‌ನ ಬದಲು ಡಿಮಾಂಡ್ ಡ್ರಾಫ್ಟ್ ಅಥವಾ ಮನಿಆರ್ಡರ್ ಮೂಲಕ ‘ಸಾಪ್ತಾಹಿಕ ಸನಾತನ ಪ್ರಭಾತ’ದ ಹೆಸರಿನಲ್ಲಿ ಮುಂದಿನ ವಿಳಾಸದಲ್ಲಿ ಪೂರ್ಣ ಹೆಸರು, ವಿಳಾಸ, ಪಿನ್‌ಕೋಡ್ ಸಂಖ್ಯೆ ಹಾಗೂ ಸಂಪರ್ಕಸಂಖ್ಯೆ ಬರೆದು ಕಳುಹಿಸಿ. ಡಿಮಾಂಡ್ ಡ್ರಾಫ್ಟ್ ಪನವೇಲ್ ಅಥವಾ ಮುಂಬಯಿನ ಬ್ಯಾಂಕಿನ ಶಾಖೆಗಾಗಿ ತೆಗೆದಿರಬೇಕು. (ಉದಾ. Payable at Mumbai )
ಸಾಪ್ತಾಹಿಕ ಸನಾತನ ಪ್ರಭಾತ, c/o ಸನಾತನ ಆಶ್ರಮ, ಫ್ಲಾಟ್ ಸಂ. 107, ಸನಾತನ ಸಂಕುಲ, ದೇವದ, ಪೋಸ್ಟ್ – ಓ.ಎನ್.ಜಿ.ಸಿ., ತಾ. ಪನವೇಲ್, ರಾಯಗಡ ಜಿಲ್ಲೆ, ಮಹಾರಾಷ್ಟ್ರ, ಪಿನ್‌ಕೋಡ್ – 410229.
ದೂ.ಸಂ. – (02142)233123
ಗುರುಪೂರ್ಣಿಮೆ ನಿಮಿತ್ತ ಗುರುಕಾರ್ಯಕ್ಕಾಗಿ ಅಂದರೆ ಧರ್ಮಕಾರ್ಯಕ್ಕಾಗಿ ಧನ ಅರ್ಪಿಸಿ !
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ಸನಾತನದ ಗ್ರಂಥಗಳ ೧ ಕೋಟಿಗೂ ಅಧಿಕ ಪ್ರತಿಗಳು ಪ್ರಕಟ !