
ಢಾಕಾ (ಬಾಂಗ್ಲಾದೇಶ) – ಬಾಂಗ್ಲಾದೇಶದ ಪಂಚಗಢ ಜಿಲ್ಲೆಯ ಬೋಡಾ ಉಪಜಿಲ್ಲೆಯ ಆಮತ್ಲಾ ಪೋಸ್ಟ್, ಕಲಿಟೋಲಾ ನಿವಾಸಿ ಸಂಜಯಚಂದ್ರ ರಾಯ್ (ವಯಸ್ಸು ೪೮) ಅವರ ಮೇಲೆ, ಮಹಮ್ಮದ್ ಅಬ್ದುಲ್ ಗಫೂರ್ (ವಯಸ್ಸು ೪೮) ಎಂಬುವವರು ಫೇಸ್‌ಬುಕ್‌ನಲ್ಲಿ ಹಜರತ್ ಮಹಮ್ಮದ್ ಅವರ ವಿರುದ್ಧ ಬರೆದು (ಪೋಸ್ಟ್ ಮಾಡಿ) ‘ಧರ್ಮನಿಂದನೆ’ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಪ್ರಕರಣದಲ್ಲಿ ಮೊಕದ್ದಮೆ ದಾಖಲಿಸಿ ರಾಯ್ ಅವರನ್ನು ಬಂಧಿಸಲಾಗಿದೆ.
🚨 Panchagarh District, Bangladesh🇧🇩: Hindu man Sanjay Chandra Roy (48) arrested over alleged blasphemy on Facebook
🔹 Complaint by Hefazat-e-Islam leader
🔹 Rights group Bangladesh Minority Watch (BDMW) says case is false & politically motivated, no witnesses, no proof
— Sanatan Prabhat (@SanatanPrabhat) October 29, 2025
೧. ಈ ಘಟನೆಯ ಮಾಹಿತಿ ಲಭ್ಯವಾದ ಕೂಡಲೇ ‘ಬಾಂಗ್ಲಾದೇಶ ಮೈನಾರಿಟಿ ವಾಚ್’ ಸಂಘಟನೆಯು ಪಂಚಗಢದ ಪೊಲೀಸ್ ಅಧೀಕ್ಷಕರು ಮತ್ತು ಬೋಡಾ ಪೊಲೀಸ್ ಠಾಣೆಯ ಅಧಿಕಾರಿಯೊಂದಿಗೆ ದೂರವಾಣಿ ಮೂಲಕ ಸಂಪರ್ಕ ಸಾಧಿಸಿತು. ತನಿಖೆಯಲ್ಲಿ ಈ ಪ್ರಕರಣವು ೪ ಜನರ ಸಾಕ್ಷ್ಯಗಳ ಆಧಾರದ ಮೇಲೆ ದಾಖಲಾಗಿದೆ ಎಂದು ತಿಳಿದುಬಂದಿದೆ. ಈ ಪ್ರಕರಣ ದಾಖಲಿಸಲು ಪಂಚಗಢ ಜಿಲ್ಲೆಯ ಹಿಫಾಜತೆ ಇಸ್ಲಾಂನ ಕಾರ್ಯದರ್ಶಿ ಮಹಮ್ಮದ್ ಅಬ್ದುಲ್ ಗಫೂರ್ ಪ್ರಮುಖ ಸೂತ್ರಧಾರರಾಗಿದ್ದಾರೆ. ಈ ಪ್ರಕರಣ ಸಂಪೂರ್ಣವಾಗಿ ನಕಲಿ ಮತ್ತು ಉದ್ದೇಶಪೂರ್ವಕವಾಗಿದೆ ಎಂದು ಸ್ಥಳೀಯರು ಈ ಸಂಘಟನೆಗೆ ತಿಳಿಸಿದ್ದಾರೆ. ಅಲ್ಲದೆ, ಪ್ರತ್ಯಕ್ಷದರ್ಶಿ ಸಾಕ್ಷಿಗಳು ಲಭ್ಯವಿಲ್ಲ ಮತ್ತು ಯಾವುದೇ ದೃಢವಾದ ಪುರಾವೆಗಳಿಲ್ಲ.
೨. ಈ ಪ್ರಕರಣದಲ್ಲಿ ‘ಬಾಂಗ್ಲಾದೇಶ ಮೈನಾರಿಟಿ ವಾಚ್’ ಸಂಸ್ಥೆಯು, ‘ಕಾನೂನಿನ ದುರ್ಬಳಕೆಯಿಂದಾಗಿ ಅಲ್ಪಸಂಖ್ಯಾತರು ಪದೇ ಪದೇ ಕಿರುಕುಳ, ಹಿಂಸೆ ಮತ್ತು ಅನ್ಯಾಯವನ್ನು ಎದುರಿಸುತ್ತಿದ್ದಾರೆ. ಆದ್ದರಿಂದ, ಈ ಪ್ರಕರಣದ ತನಿಖೆ ಸ್ವತಂತ್ರವಾಗಿ ಮತ್ತು ಪಕ್ಷಪಾತವಿಲ್ಲದೆ ನಡೆಯಬೇಕು. ನ್ಯಾಯಾಲಯದಲ್ಲಿ ಪುರಾವೆಗಳ ಆಧಾರದ ಮೇಲೆ ವಿಚಾರಣೆ ನಡೆದು ಎಚ್ಚರಿಕೆಯಿಂದ ನ್ಯಾಯದಾನವಾಗಬೇಕು. ಸಂಜಯಚಂದ್ರ ರಾಯ್ ಅವರನ್ನು ತಕ್ಷಣ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು. ಅಲ್ಪಸಂಖ್ಯಾತರನ್ನು ರಕ್ಷಿಸಬೇಕು,’ ಎಂದು ಆಗ್ರಹಿಸಿದೆ.
ಸಂಪಾದಕೀಯ ನಿಲುವುಬಾಂಗ್ಲಾದೇಶ ಮತ್ತು ಭಾರತ ಎರಡರಲ್ಲೂ ಇಂತಹ ಸುಳ್ಳು ಆರೋಪಗಳನ್ನು ಮಾಡಿ ಹಿಂದೂಗಳಿಗೆ ಕಿರುಕುಳ ನೀಡುವ ಮತ್ತು ಅವರ ಮೇಲೆ ದಾಳಿ ಮಾಡುವ ಘಟನೆಗಳು ನಿರಂತರವಾಗಿ ನಡೆಯುತ್ತಿವೆ ಎಂಬುದನ್ನು ಗಮನಿಸಿದರೆ, ಇಂತಹ ಆರೋಪ ಮಾಡುವವರನ್ನೇ ಮೊದಲು ತನಿಖೆಗೊಳಪಡಿಸಬೇಕು! |
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!